ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025 । HPCL Recruitment In Kannada 2025

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025 । HPCL Recruitment In Kannada 2025

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗ ಪ್ರಿಯರಿಗೆ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ

HPCL Recruitment In Kannada 2025

HPCL Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .

ಸಂಸ್ಥೆಯ ಹೆಸರು :

  • ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)

ಹುದ್ದೆಯ ಹೆಸರು :-

  • ಜೂನಿಯರ್ ಎಕ್ಸಿಕ್ಯುಟಿವ್ಕೆ ಮಿಕಲ್
  • ಜೂನಿಯರ್ ಎಕ್ಸಿಕ್ಯುಟಿವ್ ಅಗ್ನಿಶಾಮಕ ಮತ್ತು ಸುರಕ್ಷತೆ
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಇನ್ಸ್ಟ್ರುಮೆಂಟೇಶನ್
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಎಲೆಕ್ಟ್ರಿಕಲ್
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಮೆಕಾನಿಕಲ್

ಒಟ್ಟು ಹುದ್ದೆ:-

ಒಟ್ಟು 103 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ಒಟ್ಟು ಹುದ್ದೆ :-

  • ಜೂನಿಯರ್ ಎಕ್ಸಿಕ್ಯುಟಿವ್ಕೆ ಮಿಕಲ್ – 41
  • ಜೂನಿಯರ್ ಎಕ್ಸಿಕ್ಯುಟಿವ್ ಅಗ್ನಿಶಾಮಕ ಮತ್ತು ಸುರಕ್ಷತೆ – 28
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಇನ್ಸ್ಟ್ರುಮೆಂಟೇಶನ್ – 11
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಎಲೆಕ್ಟ್ರಿಕಲ್ – 17
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಮೆಕಾನಿಕಲ್ – 11

ವಿದ್ಯಾರ್ಹತೆ :-

  • ಜೂನಿಯರ್ ಎಕ್ಸಿಕ್ಯುಟಿವ್ಕೆ ಮಿಕಲ್ – ರಾಸಾಯನಿಕ ಎಂಜಿನಿಯರಿಂಗ್ನಲ್ಲಿ ಡಿಪ್ಲಾಮೋ
  • ಜೂನಿಯರ್ ಎಕ್ಸಿಕ್ಯುಟಿವ್ ಅಗ್ನಿಶಾಮಕ ಮತ್ತು ಸುರಕ್ಷತೆ – ಅಗ್ನಿಶಾಮಕ ಮತ್ತು ಸುರಕ್ಷತೆಯಲ್ಲಿ ಡಿಪ್ಲಾಮೋ ಮತ್ತು ಪದವಿ.
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಇನ್ಸ್ಟ್ರುಮೆಂಟೇಶನ್ – ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಡಿಪ್ಲಾಮೋ
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಎಲೆಕ್ಟ್ರಿಕಲ್ – ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲಾಮೋ
  • ಜೂನಿಯರ್ ಎಕ್ಸಿಕ್ಯುಟಿವ್ಕೆ ಮೆಕಾನಿಕಲ್ – ಮೆಕಾನಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲಾಮೋ

ಹುದ್ದೆಯ ಸ್ಥಳ :-HPCL Recruitment In Kannada 2025

  • ಹುದ್ದೆಗಳಿಗೆ ಆಯ್ಕೆಯಾದ ಕರ್ನಾಟಕ ರಾಜ್ಯದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.

ಅರ್ಜಿ ಶುಲ್ಕ :-

  • ಅರ್ಜಿ ಶುಲ್ಕ ನೋಡೋದಾದ್ರೆ SE / ST / PWBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
  • UR / OBCNC /EWS ಅಭ್ಯರ್ಥಿಗೆ 1,180 /- ರೂ ಅರ್ಜಿ ಶುಲ್ಕ ಇರುತ್ತದೆ.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ವಯೋಮಿತಿ ಸಡಿಲಿಕೆ :-

  • SE / ST ಅಭ್ಯರ್ಥಿಗಳಿಗೆ 5 ವರ್ಷ
  • PWBD (SE / ST) ಅಭ್ಯರ್ಥಿಗಳಿಗೆ 15 ವರ್ಷ
  • PWBD ( OBC / NC ) ಅಭ್ಯರ್ಥಿಗಳಿಗೆ 13 ವರ್ಷ
  • PWBD (UR) ಅಭ್ಯರ್ಥಿಗಳಿಗೆ 10 ವರ್ಷ
  • ಒಬಿಸಿ-ಎನ್‌ಸಿ ಅಭ್ಯರ್ಥಿಗಳಿಗೆ 03 ವರ್ಷ

ವೇತನ : –

  • ಈ ಹುದ್ದೆಗೆ ಪ್ರತಿ ತಿಂಗಳಿಗೆ ರೂ 30.000 /- ದಿಂದ 1,20,000/- ದ ವರೆಗೆ ವೇತನ ನೀಡಲಾಗುತ್ತದೆ

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ : 26 / 03 / 2025
  • ಅರ್ಜಿ ಸಲ್ಲಿಸಲು ಕೊನೆಯ : 21 / 05 / 2025 ಮುಕ್ತಾಯ ಗೊಳ್ಳುತ್ತದೆ.

ಆಯ್ಕೆ ಪ್ರಕ್ರಿಯೆ :-

  • ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ.
  • ನಂತರ ಸೂಕ್ತ ಅಭ್ಯರ್ಥಿಗಳನ್ನ ಸಂದರ್ಶನಕ್ಕೆ ಕರೆಯಲಾಗುತ್ತದೆ

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CPRI Recruitment In Kannada

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ http://hindustanpetroleum.com/
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೊಸ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *