ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2025 | GTRE DRDO Recruitment In Kannada 2025

GTRE DRDO Recruitment In Kannada 2025 । ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2025 BEST NO 1 Job

ಉದ್ಯೋಗ ಹುಡುಕ್ತಿರೋರಿಗೆ ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆ (GTRE DRDO) ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದೆ, ಅಭ್ಯರ್ಥಿಗಳಿಗೆ ಇದು ಗುಡ್ ನ್ಯೂಸ್ ಅಂತಾನೆ ಹೇಳ್ಬದು.

GTRE DRDO Recruitment In Kannada 2025

GTRE DRDO Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .

ಸಂಸ್ಥೆಯ ಹೆಸರು :

  • GTRE DRDO ಕನ್ಸಲ್ಟೆಂಟ್ ಇನ್ನಷ್ಟು ಆನ್ಲೈನ್ ಅರ್ಜಿ ಹುದ್ದೆಗಳಿಗೆ ಅಧಿಸೂಚನೆ ಹೊಸದಿಸಿದೆ.

ಒಟ್ಟು ಹುದ್ದೆಗಳು :-

ಒಟ್ಟು 9 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ವಿದ್ಯಾರ್ಹತೆ :-

  • ರಾಜ್ಯ ಸರ್ಕಾರ ಹಾಗು ಕೇಂದ್ರ ಸರ್ಕಾರಗಳು /ಸ್ವಾಯತ್ತ ಸಂಸ್ಥೆಗಳು /ಸಾರ್ವಜನಿಕ ಹುದ್ದೆಗಳು / ವಿಶ್ವವಿದ್ಯಾಲಯಗಳು/ ಅಭಿವೃದ್ಧಿ ಸಂಸ್ಥೆ ಹಾಗು ಸರ್ಕಾರಿ ಸಂಶೋಧನೆಗಳಿಂದ ನಿವೃತ್ತರಾದ ಮತ್ತು ಅರ್ಜಿ ಸಲ್ಲಿಸುವ ಹುದ್ದೆಗೆ ಸಂಬಂಧ ಪಟ್ಟ ಕ್ಷೇತ್ರದಲ್ಲಿ ಜ್ಞಾನ ಹಾಗು ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಸ್ಥಳ :- GTRE DRDO Recruitment In Kannada 2025

  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅಧಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.

ಅರ್ಜಿ ಶುಲ್ಕ :-

  • ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ವಯೋಮಿತಿ :-

  • ಅಭ್ಯರ್ಥಿಗೆ ವಯಸ್ಸಿನ ಮಿತಿ ಗರಿಷ್ಠ 60 ವರ್ಷ ನಿಗದಿಪಡಿಸಿದೆ
  • ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆಯಾ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ : 19 / 05 / 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 8 / 06 / 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :- GTRE DRDO Recruitment In Kannada 2025

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:drdo.gov.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- GTRE DRDO Recruitment In Kannada 2025

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *