ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಸಂಸ್ಥೆಯಲ್ಲಿ ಒಟ್ಟು 995 ಹುದ್ದೆಗಳ ನೇಮಕಾತಿ 2025 । NMDC Recruitment In Kannada 2025

NMDC Recruitment In Kannada 2025 । ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಸಂಸ್ಥೆಯಲ್ಲಿ ಒಟ್ಟು 995 ಹುದ್ದೆಗಳ ನೇಮಕಾತಿ 2025 Best No1 Jobs

ಉದ್ಯೋಗ ಹುಡುಕ್ತಿರೋರಿಗೆ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಸಂಸ್ಥೆ(NMDC) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ.

NMDC Recruitment In Kannada 2025

ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

NMDC Recruitment In Kannada 2025

ಸಂಸ್ಥೆಯ ಹೆಸರು :

  • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಸಂಸ್ಥೆ(NMDC)

ಹುದ್ದೆ ಹೆಸರು :-

NMDC ಫೀಲ್ಡ್ ಅಟೆಂಡೆಂಟ್, ಎಲೆಕ್ಟ್ರಿಷಿಯನ್ ಇನ್ನಷ್ಟು ಆನ್ಲೈನ್ ಅರ್ಜಿ ಹುದ್ದೆಗಳಿಗೆ ಅಧಿಸೂಚನೆ ಹೊಸದಿಸಿದೆ.

ಒಟ್ಟು ಹುದ್ದೆಗಳು :-

ಒಟ್ಟು 995 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ವೇತನ :- NTPC Recruitment In Kannada 2025

ವೇತನ ನೋಡೊದರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 18,100/- ದಿಂದ ರೂ 35,000/- ನೀಡಲಾಗುತ್ತದೆ.

ವಿದ್ಯಾರ್ಹತೆ :-

  • ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೊದರೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BSE/ITI/ಡಿಪ್ಲಾಮೋ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಶುಲ್ಕ :- NMDC Recruitment In Kannada 2025

  • ಸಾಮಾನ್ಯ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ರೂ 150/-
  • SC/ST/PH ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಆನ್ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದಾಗಿದೆ.

ವಯೋಮಿತಿ :-

  • ಅಭ್ಯರ್ಥಿಗೆ ವಯಸ್ಸಿನ ಮಿತಿ ಕನಿಷ್ಠ 18 ವರ್ಷ ನಿಗದಿಪಡಿಸಿದೆ
  • ಅಭ್ಯರ್ಥಿಗೆ ವಯಸ್ಸಿನ ಮಿತಿ ಗರಿಷ್ಠ 35 ವರ್ಷ ನಿಗದಿಪಡಿಸಿದೆ
  • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಸಂಸ್ಥೆ(NMDC) ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು :-NMDC Recruitment In Kannada 2025

  • ಅರ್ಜಿ ಪ್ರಾರಂಭದ ದಿನಾಂಕ : 25/ 05 / 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 / 06/ 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :- NTPC Recruitment In Kannada 2025

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:nmdc.co.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- NTPC Recruitment In Kannada 2025

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *