Coir Board Librarian Recruitment In Karnataka 2025 | ತೆಂಗಿನ ಕಾಯಿ ಮಂಡಳಿ ನೇಮಕಾತಿ 2025

Coir Board Librarian Recruitment In Karnataka 2025 | ತೆಂಗಿನ ಕಾಯಿ ಮಂಡಳಿ ನೇಮಕಾತಿ 2025

ಉದ್ಯೋಗ ಹುಡುಕ್ತಿರೋರಿಗೆ ತೆಂಗಿನ ಕಾಯಿ ಮಂಡಳಿ ನೇಮಕಾತಿ 2025 (Coir Board Librarian) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ.

Coir Board Librarian Recruitment 2025

Coir Board Librarian Recruitment 2025

ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಸಂಸ್ಥೆಯ ಹೆಸರು :

  • ತೆಂಗಿನ ಕಾಯಿ ಮಂಡಳಿ (Coir Board Librarian)

ಹುದ್ದೆ ಹೆಸರು :-

ಕಾಯಿರ್ ಬೋರ್ಡ್ ಲೈಬ್ರರಿಯನ್, ಲ್ಯಾಬ್ ಟೆಕ್ನಿಷಿಯನ್ ಇನ್ನಿತರ ಸಹಾಯಕ ಇನ್ನಷ್ಟು ಆನ್ಲೈನ್ ಅರ್ಜಿ ಹುದ್ದೆಗಳಿಗೆ ಅಧಿಸೂಚನೆ ಹೊಸದಿಸಿದೆ.

ಒಟ್ಟು ಹುದ್ದೆಗಳು :-

ಒಟ್ಟು 22 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ಹುದ್ದೆಗಳ ವಿವರ :-

ಒಟ್ಟು ಹುದ್ದೆಗಳ ವಿವರ ನೋಡಲು ಅಧಿಕೃತ ಅಧಿಸೂಚನೆಗೆ ಭೇಟಿನೀಡಿ.

ವೇತನ :- Coir Board Librarian Recruitment In Karnataka 2025

ವೇತನ ನೋಡೊದರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 28,000/- ವರೆಗೆ ನೀಡಲಾಗುತ್ತೆ.

ವಿದ್ಯಾರ್ಹತೆ :-

  • ಅಭ್ಯರ್ಥಿಗಳು ವಿದ್ಯಾರ್ಹತೆ ನೋಡೊದರೆ ಪದವಿ, BSE, ಬಿ.ಟೆಕ್, BE, ITI, MSE, ಡಿಪ್ಲಾಮೋ ಹೊಂದಿರಬೇಕಾಗುತ್ತದೆ

ಅರ್ಜಿ ಶುಲ್ಕ :- Coir Board Librarian Recruitment 2025

  • ಈ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ :-

  • ಗರಿಷ್ಠ 40 ವರ್ಷ ವಯೋಮಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ : 9/ 05 / 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 / 06/ 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:coirboard.gov.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ : Coir Board Librarian Recruitment 2025

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *