ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಹೊಸ ನೇಮಕಾತಿ | Punjab and Sind Bank Recruitment 2025

Central Govt Jobs Recruitment Punjab & Sind Bank | ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಹೊಸ ನೇಮಕಾತಿ Best No 1 job

ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕ್ತಿರೋರಿಗೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ ಈ ನೇಮಕಾತಿಯ ಕುರಿತು ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅದಿಕ್ರುತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ..

Central Govt Jobs Recruitment Punjab & Sind Bank

ಸಂಸ್ಥೆಯ ಹೆಸರು : Central Govt Jobs Recruitment Punjab & Sind Bank

  • ಪಂಜಾಬ್ ಮತ್ತು ಸಿಂಧ್ ಬ್ಯಾಂಕ್

ಹುದ್ದೆ ಹೆಸರು :-

  • MSME ಸಂಬಂಧ ವ್ಯವಸ್ಥಾಪಕರ

ಒಟ್ಟು ಹುದ್ದೆಗಳು :-

  • ಒಟ್ಟು 30 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
Central Govt Jobs Recruitment Punjab & Sind Bank

ವೇತನ :- Central Govt Jobs New Recruitment Punjab And Sind Bank

ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ

ವಿದ್ಯಾರ್ಹತೆ :-

  • ಭಾರತ ಸರ್ಕಾರ / ಸರ್ಕಾರಿ ಸಂಸ್ಥೆಗಳು / AICTE ಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಯಾವುದೇ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ವಿದ್ಯಾರ್ಹತೆಯನ್ನು ಪೂರ್ಣ ಗೊಳಿಸದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ :-

  • ಇತರ ಅಭ್ಯರ್ಥಿಗಳಿಗೆ – ₹850+gst/-
  • SC/ST/PWBD /ಮಹಿಳಾ ಮತ್ತು ಪೂರ್ವ ಸೈನಿಕ ಅಭ್ಯರ್ಥಿಗಳಿಗೆ 100+gst

ವಯೋಮಿತಿ :-

  • ಕನಿಷ್ಠ ವಯಸ್ಸಿನ ಮಿತಿ: 25 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 33 ವರ್ಷಗಳು

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ : 10/ 06/ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 / 06/ 2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-Central Govt Jobs Recruitment Punjab & Sind Bank

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ punjabandsindbank.co.inಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
Central Govt Jobs Recruitment Punjab & Sind Bank

ಇತರೆ ಹುದ್ದೆಗಳ ಲಿಂಕುಗಳು :- Central Govt Jobs Recruitment Punjab & Sind Bank

Leave a Reply

Your email address will not be published. Required fields are marked *