ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಬೆಂಗಳೂರು ಸಂಸ್ಥೆ (C -DAC) ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ-submit ಮಾಡಬಹುದಾಗಿದೆ.
ಸಂಸ್ಥೆಯ ಹೆಸರು :–
- ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಬೆಂಗಳೂರು ಸಂಸ್ಥೆ(C -DAC)

ಹುದ್ದೆ ಹೆಸರು :-
ಸ್ನೇಹಿತರೆ ಹುದ್ದೆಗಳ ಬಗ್ಗೆ ವಿವರ ನೋಡೊದರೆ
- C -DAC ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಇನ್ನಿತ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಕರೆಯಲಾಗಿದೆ
ಒಟ್ಟು ಹುದ್ದೆಗಳು :- CDAC Recruitment In Kannada 2025
- ಒಟ್ಟು 848 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ
ವೇತನ :-
ಹುದ್ದೆಗಳಿಗೆ ಅನುಗುಣವಾಗಿ ₹4.49 LPA ರಿಂದ ₹ 22.9 LPA ವರೆಗೆ ಪ್ರತಿ ವರ್ಷಕ್ಕೆ ವೇತನ ಕೊಡಲಾಗುತ್ತದೆ.
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವಲಯದಿಂದ ಬಿ.ಟೆಕ್,/ಬಿಇ, MSC, ME/ಎಂ.ಟೆಕ್,MCA ,ಎಂ.ಫಿಲ್ ಇನ್ನಿತರ ಪದವಿಗಳನ್ನ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ :-
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಶುಲ್ಕ ವಿನಾಯಿತಿ :-
ವಯೋಮಿತಿ :-
- ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ಕನಿಷ್ಠ ವಯೋಮಿತಿ 35 ವರ್ಷ
- ಗರಿಷ್ಠ 56 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ
ಪ್ರಮುಖ ದಿನಾಂಕಗಳು :- CDAC Recruitment In Kannada 2025
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 30/05/2025
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ ನೋಡೋದಾದ್ರೆ 20/06/2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ cdac.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CDAC Recruitment In Kannada 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆಯಲ್ಲಿ ನೇಮಕಾತಿ
- ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ!
- ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಹೊಸ ಉದ್ಯೋಗ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025
- ತೆಂಗಿನ ಕಾಯಿ ಮಂಡಳಿ ನೇಮಕಾತಿ 2025
- ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಸಂಸ್ಥೆಯಲ್ಲಿ ನೇಮಕಾತಿ
- ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆಯಲ್ಲಿ493 ಹುದ್ದೆಗಳ ನೇಮಕಾತಿ 2025
- ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025