BPSC MVI ನೇಮಕಾತಿ 2025: 10ನೇ ತರಗತಿ + ಡಿಪ್ಲೊಮಾ ಅರ್ಹತೆ ಹೊಂದಿದವರಿಗೆ ಶುಭವಾರ್ತೆ!

BPSC Recruitment 2025 | Motor Vehicle Inspector ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ!

ಹಾಲೋ ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಬಿಹಾರ ಸಾರಿಗೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

BPSC Recruitment 2025

ಸಂಸ್ಥೆಯ ಹೆಸರು :

  • ಬಿಹಾರ ಸಾರಿಗೆ ಇಲಾಖೆ

ಹುದ್ದೆ ಹೆಸರು :-

ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ (MVI)

ಒಟ್ಟು ಹುದ್ದೆಗಳು :-

  • ಒಟ್ಟು 28 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವಿದ್ಯಾರ್ಹತೆ :-

10ನೇ ತರಗತಿ ಉತ್ತೀರ್ಣತೆ

ಆಟೋಮೊಬೈಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ

ಕಡ್ಡಾಯವಾಗಿ LMV ಚಾಲನಾ ಪರವಾನಗಿ ಹೊಂದಿರಬೇಕು

ಅರ್ಜಿ ಶುಲ್ಕ :-

ಸಾಮಾನ್ಯ/ಒಬಿಸಿ ವರ್ಗದ ಅಭ್ಯರ್ಥಿಗಳಿಗೆ : ₹750,

ಎಸ್‌ಸಿ/ಎಸ್‌ಟಿ/ಪಿಹೆಚ್/ಮಹಿಳಾ (ಬಿಹಾರ) ಅಭ್ಯರ್ಥಿಗಳಿಗೆ : ₹200

ಗರಿಷ್ಠ ವಯಸ್ಸು: ಪುರುಷ ಅಭ್ಯರ್ಥಿಗಳಿಗೆ – 37 ವರ್ಷ, ಮಹಿಳೆ – 40 ವರ್ಷ

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 10/06/2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/07/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Recent Post

Leave a Reply

Your email address will not be published. Required fields are marked *