UPSC Recruitment 2025 | 462 ಹುದ್ದೆಗಳಿಗೆ ಅರ್ಜಿ ಆಹ್ವಾನ – ಈಗಲೇ ಅರ್ಜಿ ಸಲ್ಲಿಸಿ!

UPSC Recruitment 2025 | 462 ಹುದ್ದೆಗಳಿಗೆ ಅರ್ಜಿ ಆಹ್ವಾನ – ಈಗಲೇ ಅರ್ಜಿ ಸಲ್ಲಿಸಿ!

ಹಲೋ ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಇಲಾಖೆಯಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

UPSC Recruitment 2025

ಸಂಸ್ಥೆಯ ಹೆಸರು :

  • ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್

ಹುದ್ದೆ ಹೆಸರು :-

ಸಹಾಯಕ ಸಂಪಾದಕ, ಸಹಾಯಕ ರಸಾಯನಶಾಸ್ತ್ರಜ್ಞ ಮತ್ತು ವಿವಿಧ ಹುದ್ದೆಗಳಿಗೆ ನೇಮಕಾತಿ

ಒಟ್ಟು ಹುದ್ದೆಗಳು :-

  • ಒಟ್ಟು 462 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವಿದ್ಯಾರ್ಹತೆ :-

ಯಾವುದೇ ಪದವಿ ಪಡೆದಿರುವಂಥ ಅಭ್ಯರ್ಥಿಗಳು ಅಂದರೆ , B.Sc, B.Tech, MBBS, M.Sc, CA, PhD ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :-

ಕನಿಷ್ಠ ವಯೋಮಿತಿ : 30 ವರ್ಷಗಳು
ಗರಿಷ್ಠ ವಯೋಮಿತಿ : 45 ವರ್ಷಗಳು

ಅರ್ಜಿ ಶುಲ್ಕ :-

ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 25 ಮಾತ್ರ. SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕಗಳು :-

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 14-06-2025 ರಿಂದ 03-07-2025 ರೊಳಗಾಗಿ ಅಧಿಕೃತ ವೆಬ್‌ಸೈಟ್‌ upsc.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

  • ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :
  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Recent Post

Leave a Reply

Your email address will not be published. Required fields are marked *