ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ನೇಮಕಾತಿ 2025 । ✅ ಒಟ್ಟು ಹುದ್ದೆಗಳು: 2165 ವಿಶೇಷ RPC ಹುದ್ದೆಗಳು

Karnataka Police Recruitment 2025 । ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2025

ಹಲೋ ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Karnataka Police Recruitment 2025

ಸಂಸ್ಥೆಯ ಹೆಸರು :

  • ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ

ಹುದ್ದೆ ಹೆಸರು :-

RPC

ಒಟ್ಟು ಹುದ್ದೆಗಳು :-

  • 10ನೇ ಅಥವಾ 12ನೇ ತರಗತಿ ಪಾಸ್‌ ಆಗಿರಬೇಕು. ಮಾನ್ಯತೆ ಪಡೆದ ಮಂಡಳಿಯಿಂದ ವಿದ್ಯಾರ್ಹತೆ ಅಗತ್ಯವಿದೆ.

ವಿದ್ಯಾರ್ಹತೆ :-

ಯಾವುದೇ ಪದವಿ ಪಡೆದಿರುವಂಥ ಅಭ್ಯರ್ಥಿಗಳು ಅಂದರೆ , B.Sc, B.Tech, MBBS, M.Sc, CA, PhD ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :-

18 ರಿಂದ 25 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ 3 ರಿಂದ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ :-

ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 25 ಮಾತ್ರ. SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :-

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದರ ಅಧಿಕೃತ ದಿನಾಂಕವನ್ನು ಅತೀ ಶೀಘ್ರದಲ್ಲೇ ಪ್ರಕಟಿಸಲಿದ್ದಾರೆ ಯಾರೆಲ್ಲ ಪೊಲೀಸ್ ಆಗಬೇಕು ಎನ್ನು ಓದುತ್ತಿದ್ದೀರೋ ತಮ್ಮ ಅಭ್ಯಾಸವನ್ನು ಇನ್ನಷ್ಟು ಶುರುಕುಗೊಳಿಸಿ ……………………

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Recent Post

Leave a Reply

Your email address will not be published. Required fields are marked *