ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ | WCD Recruitment 2025 Karnataka

WCD Recruitment 2025 Karnataka In Kannada | ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ Best No1 Jobs

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ WCD ಸಂಸ್ಥೆಯಲ್ಲಿ ತುಂ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

WCD Recruitment 2025 Karnataka In Kannada

WCD Recruitment 2025 Karnataka In Kannada | ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ Best No1 Jobs

WCD ಸಂಸ್ಥೆಯು ಭಾರತದಲ್ಲಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗವನ್ನ ಸೃಷ್ಟಿಸಿದೆ.ಅನೇಕ ವರ್ಗದ ಜನರು ಕಾರ್ಯ ನಿರ್ವಹಿಸುತ್ತಿದ್ದು ಅನೇಕ ಮಹಿಳೆಯರ ಸಮುದಾಯಕ್ಕೆ ಒಂದು ದೊಡ್ಡ ಕೊಡುಗೆಯಾಗಿದೆ.

ಸಂಸ್ಥೆಯ ಹೆಸರು :

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಸಂಸ್ಥೆಯು ಭಾರತದ ಅನೇಕ ಮಹಿಳೆಯರ ಜೀವನ ಸುಧಾರಿಸಿ

ಹುದ್ದೆಯ ಹೆಸರು :-

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ

ಒಟ್ಟು ಹುದ್ದೆಹಳು :-

WCD ಇಲಾಖೆಯಲ್ಲಿ ಸುಮಾರು 558 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ವಯೋಮಿತಿ ಸಡಿಲಿಕೆ :-

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ನಿಯಮದ ಪ್ರಕಾರ.

ವೇತನ :-

WCD ಬೆಳಗಾವಿ ನಿಯಮದ ಪ್ರಕಾರ ವೇತನ ನೀಡಲಾಗುತ್ತೆ

ವಯೋಮಿತಿ :-

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ ಯಲ್ಲಿ ಕನಿಷ್ಠ 19 ಮತ್ತು ಗರಿಷ್ಠ 35 ವಯೋಮಿತಿ ಹೊಂದಿರಬೇಕು.

ವಿದ್ಯಾರ್ಹತೆ :-

ಅಂಗನವಾಡಿ ಕಾರ್ಯ ಕರ್ತೆಗೆ 12 ನೇ ತರಗತಿ ವ್ಯಾಸಂಗ ಹೊಂದಿರಬೇಕು ಸಹಾಯಕ ಹುದ್ದೆಗಳ 10 ನೇ ತರಗತಿ ವ್ಯಾಸಂಗ ಹೊಂದಿರಬೇಕು

ಸ್ಥಳ :-

ಕೆಲಸ ನಿರ್ವಹಿಸುವ ಸ್ಥಳ ಬೆಳಗಾವಿ / ಕರ್ನಾಟಕ

ಅರ್ಜಿ ಶುಲ್ಕ :-

ಯಾವುದೇ ವರ್ಗದ ಮಹಿಳೆಯರಿಗೆ ಅರ್ಜಿ ಶುಲ್ಕ ಇರುವುದಿಲ್ಲ.

WCD Recruitment 2025 Karnataka In Kannada | ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ 18/04 /2025
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 20 /05 / 2025
WCD Recruitment 2025 Karnataka In Kannada | ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ನೋಡಬಹುದು :-

  • ಅರ್ಜಿಯನ್ನ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
  • ಯಾವುದೇ ತಪ್ಪಿಲ್ಲದೆ ಸರಿಯಾದ ದಾಖಲೆಯನ್ನ ಕೊಡಬೇಕು
  • ಸಂವಹನ ಉದ್ದೇಶಕ್ಕೆ ಇಮೇಲ್ ಐಡಿ ಮತ್ತು ಫೋನ್ ನಂಬರ್ ಹೊಂದಿಸಿ
  • ಐಡಿ ಫ್ರೂಪ್ ಮತ್ತು ವಯೋಮಿತಿ ,ಶಿಕ್ಷಣ ಅರ್ಹತೆ ,ರೆಸೂಮ್ ಇನ್ನೇತರ ದಾಖಲೆಗಳು
  • ಕೆಳಗೆ ಕೊಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಅಗತ್ಯ ಇರುವ ದಾಖಲೆ ಮತ್ತು ಸ್ಕಾನ್ ಮಾಡಿದ ಪ್ರತಿಯನ್ನ ಹಾಗು ನಿಮ್ಮ ಒಂದು ಫೋಟೋ ಅನ್ನ ಅಪ್ಲೋಡ್ ಮಾಡಿ.
  • ಅರ್ಜಿಯನ್ನ ಪೂರ್ತಿಗೊಳಿಸಲು ಕೆಳಗೆ ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಕೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *