ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ BOB ತುಂಬಾ ದೊಡ್ಡ ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
BOB ಸಂಸ್ಥೆಯು ಭಾರತದಲ್ಲಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗವನ್ನ ಸೃಷ್ಟಿಸಿದೆ.ಅನೇಕ ವರ್ಗದ ಜನರು ಕಾರ್ಯ ನಿರ್ವಹಿಸುತ್ತಿದ್ದು ಸಾವಿರಾರು ಜನರಿಗೆ ಉದ್ಯೋಗವನ್ನ ಕಲ್ಪಿಸಿಕೊಟ್ಟಿದೆ. ಈ ಒಂದು ಸಂಸ್ಥೆಯು . ಆಸಕ್ತ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನ ಸ್ಪಷ್ಟವಾಗಿ ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.
70 ಹುದ್ದೆಗಳಿಗೆ ಅಧಿಸೂಚನೆಯನ್ನ ಹೊರಡಿಸಿದೆ.
ಸಂಸ್ಥೆಯ ಹೆಸರು :-
- BOB ಕ್ಯಾಪಿಟಲ್ ಮಾರ್ಕೆಟ್ಸ್
ಹುದ್ದೆಯ ಹೆಸರು : –
- ವ್ಯವಹಾರ ಅಭಿವೃದ್ಧಿ ವ್ಯವಸ್ಥಾಪಕ
ಒಟ್ಟು ಹುದ್ದೆ :-
ಸುಮಾರು 70 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಯನ್ನ ಹೊರಡಿಸಿದೆ

ಕೆಲಸದ ಸ್ಥಳ :-
- ಭಾರತದ ಅನೇಕ ಸ್ಥಳದಲ್ಲಿ ಉದ್ಯೋಗಾವಕಾಶಗಳ ಅಧಿಸೂಚನೆಯನ್ನ ಹೊರಡಿಸಿದೆ.
ಪ್ರಮುಖ ದಿನಾಂಕ :-
- ಅರ್ಜಿಸಲ್ಲಿಸಲು ಪ್ರಾರಂಭದ ದಿನಾಂಕ 22 / 04 / 2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 31 / 05 /2025.
ಶಿಕ್ಷಣ ಅರ್ಹತೆ :-
- ವಿದ್ಯಾರ್ಹತೆ ನೋಡೋದಾದ್ರೆ 12 th ಯಾವುದೇ ವಿಶ್ವವಿದ್ಯಾಲಯ ಅಥವಾ ಯಾವುದೇ ಪದವಿಯನ್ನ ಪೂರ್ಣ ಗೊಳಿಸಿರಬೇಕು
ವಯೋಮಿತಿ ಸಡಿಲಿಕೆ :-
- BOB ಕ್ಯಾಪಿಟಲ್ ಮಾರ್ಕೆಟ್ಸ್ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ :-
- ಉತ್ತಮವಾದ ಸಂದರ್ಶನ / ದಾಖಲೆ ಪರಿಶೀಲನೆ ಮೂಲಕ ಮತ್ತು ಲಿಖಿತ ಪರೀಕ್ಷಿ ಮೂಲಕ ನಡರಿಸಲಾಗುತ್ತದೆ

ಅರ್ಜಿ ಸಲ್ಲಿಕೆ :-
ಆನ್ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಆಯುಷ್ ಇಲಾಖೆ ಕರ್ನಾಟಕ ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ. ಲಿಂಕ್ ಅನ್ನು ಈ ಕೆಳಗೆ ತಿಳಿಸಲಾಗಿದೆ.
ಸಂವಹನ ಉದ್ದೇಶಕಾಗಿ ಅಭ್ಯರ್ಥಿಗಳು ಸರಿಯಾದ ಫೋನ್ ನಂಬರ್ ಹಾಗು ಇಮೇಲ್ ಐಡಿ , ಐಡಿ ಫ್ರಪ್ , ವಯೋಮಿತಿ , ಶಿಕ್ಷಣ ಅರ್ಹತೆ ದಾಖಲೆಗಳು, ಇತ್ತೀಚಿನ ನಿಮ್ಮ ಫೋಟೋ , RESYUM ಇನ್ನಿತರ ದಾಖಲೆಯನ್ನ ಸಿದ್ದವಾಗಿತ್ತುಕೊಳ್ಳಿ.
ಮೇಲಿನ ಲಿಂಕ್ careers@bobcaps ಓಪನ್ ಮಾಡಿ ಅರ್ಜಿ ಡೌನ್ಲೋಡ್ ಮಾಡಿ ಅರ್ಜಿಯನ್ನ ಭರ್ತಿ ಮಾಡಿ
ನಿಮ್ಮ ವರ್ಗದ ನಿಯಮದಂತೆ ಅರ್ಜಿಯನ್ನ ಭರ್ತಿ ಮಾಡಿ.
ಎಲ್ಲ ವಿವರಗಳು ಸರಿಯಾಗಿದೆಯೇ ಎಂದು ಪರಿಶೀಲಿಸಿಕೊಳ್ಳಿ
ಕೊನೆಯದಾಗಿ ನಿಮ್ಮ ಅರ್ಜಿಯನ್ನ ಎಲ್ಲಿ ಕೊಡಲಾದ ವಿಳಾಸಕ್ಕೆ ಕಳುಹಿಸಲಾಗಿದೆ : ಆಯುಕ್ತರು/ಅಧ್ಯಕ್ಷರು, ಸಲಹಾ ಶಿಕ್ಷಕರ ಆಯ್ಕೆ ಸಮಿತಿ, ಆಯುಷ್ ನಿರ್ದೇಶನಾಲಯ, ಧನ್ವಂತರಿ ರಸ್ತೆ, ಬೆಂಗಳೂರು-560009 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ)
ಹೆಚ್ಚಿನ ಮಾಹಿತಿಗೆ ಈ ಕೆಳಗೆ ಕೊಟ್ಟಿರುವ ಅಧಿಕೃತ ವೆಬ್ ಸೈಟ್ ಮೂಲಕ ತಿಳಿಯ ಬಹುದಾಗಿದೆ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಕೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಆಯುಷ್ ಇಲಾಖೆ ಉದ್ಯೋಗ 2025
- ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ 2025
- ಸಟ್ಲೇಜ್ ಜಲ ವಿದ್ಯುತ್ ನಿಗಮ ಸಂಸ್ಥೆನೇಮಕಾತಿ 2025
- CPCB Recruitment 2025 In Kannada 2025
- ರೈಲ್ವೆ ನೇಮಕಾತಿ ಮಂಡಳಿ 2025
- ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ
- ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳ ನೇಮಕಾತಿ 2025
- ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದಲ್ಲಿ ನೇಮಕಾತಿ 2025
- ಯುಎಚ್ಎಸ್ಆರ್ ನೇಮಕಾತಿ 2025
- ಸರ್ಕಾರಿ ಉದ್ಯೋಗ ಮಾಹಿತಿ 2025
- ಬೆಂಗಳೂರು ಮೆಟ್ರೋ ನೇಮಕಾತಿ 2025
- ESIC ನೇಮಕಾತಿ 2025
- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ
- BEL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ