ಹಲೋ ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕುತ್ತಾ ಇರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
SBI Probationary Officer Recruitment 2025
Vidyasiri Scholarship
ಸಂಸ್ಥೆಯ ಹೆಸರು :– SBI Probationary Officer Recruitment 2025
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು :-
ಪ್ರೊಬೇಷನರಿ ಆಫೀಸರ್ (PO)
ಒಟ್ಟು ಹುದ್ದೆಗಳು :-
- ಒಟ್ಟು 541 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ
ವಿದ್ಯಾರ್ಹತೆ :-
ಯಾವುದೇ ಸ್ಟ್ರೀಮ್ನಲ್ಲಿ ಪದವಿ (ಮಾನ್ಯತೆ ಪಡೆದ ವಿಶ್ವವಿದ್ಯಾಲಯ).
ವೇತನ ಶ್ರೇಣಿ :-
ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಲೆವಲ್ 10ನಲ್ಲಿ ನಿಗದಿಪಡಿಸಲಾಗುತ್ತದೆ.
ಪ್ರಾರಂಭಿಕ ಮೂಲ ವೇತನ ₹56,100/- ಪ್ರತಿಮಾಸ ಆಗಿರುತ್ತದೆ.
ಅರ್ಜಿ ಶುಲ್ಕ :-SBI Probationary Officer Recruitment 2025
ಸ್ಕೇಲ್: JMGS-I (₹48,480–85,920/month + allowances).
ಒಟ್ಟು CTC: ~₹20.4 ಲಕ್ಷ/ವರ್ಷ (~₹1.5 ಲಕ್ಷ/ತಿಂಗಳು).
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-07-2025.
- ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :–
- ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ https://sbi.co.in/careers ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಆಯ್ಕೆ ಪ್ರಕ್ರಿಯೆ :-SBI Probationary Officer Recruitment 2025
ಅಭ್ಯರ್ಥಿಗಳ ಆಯ್ಕೆ ಲೇಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ನಡೆಯಲಿದೆ.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಜಾಯಿನ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ರಾಷ್ಟ್ರಿಯ ಬಾಹ್ಯಾಕಾಶ ಪ್ರಯೋಗಾಲಯ ಸಂಸ್ಥೆಯಲ್ಲಿ2025
- AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆಯಲ್ಲಿ ನೇಮಕಾತಿ
- ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ!
- ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಹೊಸ ಉದ್ಯೋಗ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025