ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ UPSC ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.
Upsc recruitment in kannada 2025
ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Upsc recruitment in kannada 2025
UPSC ಸಂಸ್ಥೆಯು ಭಾರತದಲ್ಲಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗವನ್ನ ಸೃಷ್ಟಿಸಿದೆ.ಅನೇಕ ವರ್ಗದ ಜನರು ಕಾರ್ಯ ನಿರ್ವಹಿಸುತ್ತಿದ್ದು ಅನೇಕ ಜನ ಸಮುದಾಯಕ್ಕೆ ಒಂದು ದೊಡ್ಡ ಕೊಡುಗೆಯಾಗಿದೆ.
ಸಂಸ್ಥೆಯ ಹೆಸರು :–
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ( UPSC )
ಹುದ್ದೆಯ ಹೆಸರು :-
UPSC ಸಹಾಯಕ ಇಂಜಿನಿಯರ್ , ಸಿಸ್ಟಮ್ ವಿಶ್ಲೇಷಕ ,ಇನ್ನಿತರ ಹುದ್ದೆಗಳ ನೇಮಕಾತಿಯಾಗಿದೆ.
ಒಟ್ಟು ಹುದ್ದೆ :-
ಈ ಸಂಸ್ಥೆಯಲ್ಲಿ ಸುಮಾರು 111 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತ

ವಯೋಮಿತಿ :-
- ಕನಿಷ್ಠ ವಯೋಮಿತಿ 30 ವರ್ಷ ಹೊಂದಿರಬೇಕು
- ಗರಿಷ್ಠ ವಯೋಮಿತಿ 40 ವರ್ಷ ಹೊಂದಿರಬೇಕಾಗುತ್ತದೆ
ವಿದ್ಯಾರ್ಹತೆ :-
ವಿದ್ಯಾ ಅರ್ಹತೆ ನೋಡೋದಾದ್ರೆ ಬಿಇ ,ಬಿ ಟೆಕ್ , ಡಿಪ್ಲಾಮೋ ,ME, ಎಂ ಟೆಕ್ ಇನ್ನಿತರ ಪದವಿಯನ್ನ ಪೂರ್ಣ ಗೊಳಿಸಿರಬೇಕು.

ಅರ್ಜಿ ಶುಲ್ಕ :-
- SE/ST/PWBD ಅಭ್ಯರ್ಥಿಗಳು ಅರ್ಜಿ ಶುಲ್ಕ ಇರುವುದಿಲ್ಲ
- ಇತರೆ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭದ ದಿನಾಂಕ 12 /04 /2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 01 /05 / 2025
ಅರ್ಜಿ ಸಲ್ಲಿಸುವ ವಿಧಾನ :-
ಉದ್ಯೋಗಾಂಕ್ಷಿ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ http://upsc.gov.in/ ಅರ್ಜಿ ಸಲ್ಲಿಸಬಹುದು ಹಾಗು ಹೆಚ್ಚಿನ ಮಾಹಿತಿಯನ್ನ ಈ ಲಿಂಕ್ ಅಲ್ಲಿ ತಿಳಿಯಬಹುದು.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- Work From Home Job Recruitment 2025 In Kannada
- ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ 2025
- ಆಯುಷ್ ಇಲಾಖೆ ಉದ್ಯೋಗ 2025
- ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ 2025
- ಸಟ್ಲೇಜ್ ಜಲ ವಿದ್ಯುತ್ ನಿಗಮ ಸಂಸ್ಥೆನೇಮಕಾತಿ 2025
- CPCB Recruitment 2025 In Kannada 2025
- ರೈಲ್ವೆ ನೇಮಕಾತಿ ಮಂಡಳಿ 2025
- ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ
- ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳ ನೇಮಕಾತಿ 2025
- ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದಲ್ಲಿ ನೇಮಕಾತಿ 2025
- ಯುಎಚ್ಎಸ್ಆರ್ ನೇಮಕಾತಿ 2025
- ಸರ್ಕಾರಿ ಉದ್ಯೋಗ ಮಾಹಿತಿ 2025
- ಬೆಂಗಳೂರು ಮೆಟ್ರೋ ನೇಮಕಾತಿ 2025
- ESIC ನೇಮಕಾತಿ 2025
- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ
- BEL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ