RRB ತಂತ್ರಜ್ಞರ ನೇಮಕಾತಿ 2025 | 6,238 ತಂತ್ರಜ್ಞ ಹುದ್ದೆಗಳಿಗೆ (ಗ್ರೇಡ್ 1 ಮತ್ತು ಗ್ರೇಡ್ 3) ಅರ್ಜಿಗಳನ್ನು ಆಹ್ವಾನಿಸಿದೆ | JOBS RRB

RRB Technician Recruitment 2025 | RRB ತಂತ್ರಜ್ಞರ ನೇಮಕಾತಿ 2025 Best No1 Information

ಹಲೋ ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕುತ್ತಾ ಇರುವವರಿಗೆ RRBಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

RRB Technician Recruitment 2025

ಸಂಸ್ಥೆಯ ಹೆಸರು : RRB Technician Recruitment 2025

  • ರೈಲ್ವೆ ನೇಮಕಾತಿ ಮಂಡಳಿ

ಹುದ್ದೆ ಹೆಸರು :-

ತಂತ್ರಜ್ಞ

ಒಟ್ಟು ಹುದ್ದೆಗಳು :-

  • ಒಟ್ಟು 6238 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವಿದ್ಯಾರ್ಹತೆ :-

ಗ್ರೇಡ್ 1 (ಸಿಗ್ನಲ್): ಎಂಜಿನಿಯರಿಂಗ್ ಡಿಪ್ಲೊಮಾ/ಪದವಿ ಅಥವಾ CCAA (ಕೋರ್ಸ್ ಪೂರ್ಣಗೊಂಡ ಆಕ್ಟ್ ಅಪ್ರೆಂಟಿಸ್).

ಗ್ರೇಡ್ 3: ಐಟಿಐ/ಟ್ರೇಡ್ ಅಪ್ರೆಂಟಿಸ್‌ಶಿಪ್ ಅಥವಾ ಸಮಾನ.

ಈ ಮೇಲೆ ಕಾಣಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ಶ್ರೇಣಿ :-

ಗ್ರೇಡ್ 1 (ಸಿಗ್ನಲ್): ₹29,200/– + ಭತ್ಯೆ.

ಗ್ರೇಡ್ 3: ₹19,900/– + ಭತ್ಯೆ.

ಅರ್ಜಿ ಶುಲ್ಕ :-RRB Technician Recruitment 2025

SC/ST/PwD: ₹250 (CBT ನಂತರ ₹250 ಮರುಪಾವತಿ).

ಇತರೆ: ₹500 (CBT ನಂತರ ₹400 ಮರುಪಾವತಿ).

ಪಾವತಿ ಮೋಡ್: ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ ಕಾರ್ಡ್/UPI.

ಪ್ರಮುಖ ದಿನಾಂಕಗಳು :-

ಅರ್ಜಿ ಕೊನೆಯ ದಿನಾಂಕ 28 ಜುಲೈ 2025
ಶುಲ್ಕ ಪಾವತಿ ಕೊನೆಯ ದಿನಾಂಕ 30 ಜುಲೈ 2025

  • ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :
  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಆಯ್ಕೆ ಪ್ರಕ್ರಿಯೆ :-RRB Technician Recruitment 2025

ಅಭ್ಯರ್ಥಿಗಳ ಆಯ್ಕೆ ಲೇಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

RRB Technician Apply Now
APPLY NOW – RRB Technician 2025
Last Date: 28th July 2025

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *