NIA Recruitment In Kannada
ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ NIA ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.
ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

ಸಂಸ್ಥೆಯ ಹೆಸರು :–
- ಏವಿಯೇಷನ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ನೇಮಕಾತಿ
ಹುದ್ದೆಯ ಹೆಸರು :-
- ಭಾರತೀಯ ಕೇಂದ್ರ ಸರ್ಕಾರ ವಿಮಾನಯಾನ ಸೇವೆಯಲ್ಲಿ ಗ್ರಾಹಕ ಸೇವೆಗಳ ಸಂಘ ಹುದ್ದೆಗೆ. ಅಧಿಸೂಚನೆಯನ್ನ ಹೊರಡಿಸಿದೆ
ಒಟ್ಟು ಹುದ್ದೆ :-
- ಒಟ್ಟು 4786 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ 12 ನೇ ತರಗತಿ ಪೂರ್ಣಗೊಳಿಸಿರಬೇಕು.
ಹುದ್ದೆಯ ಸ್ಥಳ :-
- ಹುದ್ದೆಗಳಿಗೆ ಆಯ್ಕೆಯಾದ ಭಾರತದ ವಿವಿಧ ಕಡೆ ಹಾಗು ಕರ್ನಾಟಕದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ವಯೋಮಿತಿ :-
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗು ಗರಿಷ್ಠ 27 ವರ್ಷ ವಯೋಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ :-
- ಎಲ್ಲ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಶುಲ್ಕ ರೂ 400/- ಪಾವತಿ ಮಾಡಬೇಕಾಗುತ್ತದೆ
- ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ
ವೇತನ : –
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ಸುಮಾರು ₹ 13000 ದಿಂದ 25,000 ವರೆಗೆ ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : 20 / 04 / 2025
- ಅರ್ಜಿ ಸಲ್ಲಿಸಲು ಕೊನೆಯ : 30 / 05 / 2025 ಮುಕ್ತಾಯ ಗೊಳ್ಳುತ್ತದೆ.
ಆಯ್ಕೆ ಪ್ರಕ್ರಿಯೆ :-
- ಲಿಖಿತ ಪರೀಕ್ಷೆ ಮತ್ತು ಕಂಪ್ಯೂಟರ್ ಪರೀಕ್ಷೆಯ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇಲೆ ಕೆಳಗೆ ಕೊಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಪೆಗ್ ಓಪನ್ ಆದಮೇಲೆ ರಿಜಿಸ್ಟರ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ಕೇಳಲಾದ ನಿಮ್ಮ ಆಧಾರ್ ಕಾರ್ಡ್ ಮತ್ತು 10 th ,puc ಮಾರ್ಕ್ಸ್ ಕಾರ್ಡ್ ವಿವರ ,ಆಧಾರ್ ಕಾರ್ಡ್ ಲಿಂಕ್ ಆಗಿರುವ ಫೋನ್ ನಂಬರ್ ಎಲ್ಲವನ್ನ ರಿಜಿಸ್ಟರ್ ಮಾಡಿಕೊಳ್ಳಿ.
- ಜಾತಿ ಪ್ರಮಾಣ ಪತ್ರ , ಕಂಪ್ಯೂಟರ್ ಪರೀಕ್ಷೆಯ ಪ್ರಮಾಣ ಪತ್ರ , ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ , ಶೈಕ್ಷಣಿಕ ಪ್ರಮಾಣ ಪತ್ರ ಗಳನ್ನೂ ದಾಖಲೆಗಳನ್ನಾಗಿ ಕೊಟ್ಟು ಆನ್ಲೈನ್ ಅರ್ಜಿ ಹಾಕಬೇಕಾಗುತ್ತದೆ.
- ಅರ್ಜಿ ಶುಲ್ಕ ಆನ್ಲೈನ್ ಮೂಲಕ ಪಾವತಿ ಮಾಡಿ
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಕೃತ ಅಧಿಸೂಚನೆ pdf | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |

ಇತರೆ ಹುದ್ದೆಗಳ ಲಿಂಕುಗಳು :-
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥಯಲ್ಲಿ ನೇಮಕಾತಿ 2025
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2025
- ಉದ್ಯೋಗಿನಿ ಯೋಜನೆ 2025 ಪ್ರತಿಯೊಬ್ಬ ಮಹಿಳೆಯರಿಗೂ ಸಿಗ್ತಾಇದೇ ಸರ್ಕಾರದಿಂದ ಸಾಲ !
- ಬೆಂಗಳೂರು ಬಸುಕಿ ಲಿಥಿಯಂ UPS ಬ್ಯಾಟರಿ ಸೇಲ್ಸ್ ಬಿಸಿನೆಸ್
- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025
- ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ 2025
- ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಮಂಡಳಿ ಹುದ್ದೆಗಳ ನೇಮಕಾತಿ 2025
- ಅರಿವು ಲೋನ್ ಸ್ಕೀಮ್ 2025 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ
- ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ 2025 ಸಂಪೂರ್ಣ ಮಾಹಿತಿ
- ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ 2025
- ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ 2025
- ರಾಷ್ಟ್ರೀಯ ರಾಜ್ಯಧಾನಿ ಪ್ರಾದೇಶಿಕ ಸಾರಿಗೆ ನಿಗಮ 2025
- ಭಾರತೀಯ ಪಶುಪಾಲನಾ ನಿಗಮ 2025 ( BPNL )| BPNL recruitment in kannada 2025
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ2025 ( SBI )
- ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಸಂಸ್ಥೆಯಲ್ಲಿ ಹುದ್ದೆಗಳ ನೇಮಕಾತಿ 2025
- Work From Home Job Recruitment 2025 In Kannada
- ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ 2025
- ಆಯುಷ್ ಇಲಾಖೆ ಉದ್ಯೋಗ 2025
- ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ 2025
- ಸರ್ಕಾರಿ ಉದ್ಯೋಗ ಮಾಹಿತಿ 2025
- ಬೆಂಗಳೂರು ಮೆಟ್ರೋ ನೇಮಕಾತಿ 2025
- ESIC ನೇಮಕಾತಿ 2025
- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ
- BEL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ