ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT) ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ
NIT Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .
ಸಂಸ್ಥೆಯ ಹೆಸರು :–
- ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT)
ಹುದ್ದೆಯ ಹೆಸರು :-
- ಕ್ಷೇತ್ರ ತನಿಖಾಧಿಕಾರಿ
ಒಟ್ಟು ಹುದ್ದೆ :-
- ಒಟ್ಟು 02 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ಸಮಾಜ ವಿಜ್ಞಾನದಲ್ಲಿ ಕನಿಷ್ಠ ಅಂಕ 50 % ನೊಂದಿಗೆ ಸ್ನಾತಕೋತರ ಪದವಿ ಮುಗಿಸಿರಬೇಕು.
ಹುದ್ದೆಯ ಸ್ಥಳ :-NIT Recruitment In Kannada 2025
- ಹುದ್ದೆಗಳಿಗೆ ಆಯ್ಕೆಯಾದ ಕರ್ನಾಟಕ ರಾಜ್ಯದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ಅರ್ಜಿ ಶುಲ್ಕ :-
- ಅರ್ಜಿ ಶುಲ್ಕ ನೋಡೋದಾದ್ರೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ : –
- ಈ ಹುದ್ದೆಗೆ ಪ್ರತಿ ತಿಂಗಳಿಗೆ ರೂ 20.000 /- ವೇತನ ನೀಡಲಾಗುತ್ತದೆ
ಪ್ರಮುಖ ದಿನಾಂಕಗಳು :-
- ಅರ್ಜಿ ಸಲ್ಲಿಸಲು ಕೊನೆಯ : 19 / 05 / 2025 ಮುಕ್ತಾಯ ಗೊಳ್ಳುತ್ತದೆ.
ಆಯ್ಕೆ ಪ್ರಕ್ರಿಯೆ :-
- ಮೊದಲು ಸ್ವೆಕರಿಸಿದ ಅರ್ಜಿಯ ವಿವರವನ್ನ ನೋಡಲಾಗುತ್ತದೆ
- ನಂತರ ಸೂಕ್ತ ಅಭ್ಯರ್ಥಿಗಳನ್ನ ಸಂದರ್ಶನಕ್ಕೆ ಕರೆಯಲಾಗುತ್ತದೆ
- ಅಭ್ಯರ್ಥಿಗಳು ತಮ್ಮ ಪ್ರಮುಖ ದಾಖಲೆಯನ್ನ ತರಬೇಕಾಗುತ್ತದೆ

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು sharnappaj@nitk.edu.in ಗೆ ನಿಮ್ಮ ಇಮೇಲ್ ಐಡಿ ಕಳುಹಿಸಿ.
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಎಲ್ಲ ಮಾಹಿತಿಯನ್ನು ಓದಿಕೊಂಡು sharnappaj@nitk.edu.in ಗೆ ನಿಮ್ಮ ಇಮೇಲ್ ಐಡಿ ಕಳುಹಿಸಿ.
- ಇಮೇಲ್‌ನೊಂದಿಗೆ ವಯಸ್ಸು, ಅರ್ಹತೆ ಮತ್ತು ಅನುಭವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸೇರಿಸುವುದು ಮುಖ್ಯವಾಗಿರುತ್ತದೆ
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಅರ್ಜಿ ಸಲ್ಲಿಸಿದ ಹುದ್ದೆಯ ಹೆಸರನ್ನು ವಿಷಯ ಸಾಲಿನಲ್ಲಿ ಸೇರಿಸುವುದು ಮುಖ್ಯವಾಗಿರುತ್ತಡವ
- ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
ವಿಳಾಸ :-
ಕರ್ನಾಟಕ – 575 025 ಮತ್ತು ಇಮೇಲ್: rajeshah@nitk.ed .ಡಾ. ರಾಜೇಶ್ ಆಚಾರ್ಯ ಎಚ್ ಅಸೋಸಿಯೇಟ್ ಪ್ರೊಫೆಸರ್, ಸ್ಕೂಲ್ ಆಫ್ ಹ್ಯುಮಾನಿಟೀಸ್, ಸೋಶಿಯಲ್ ಸೈನ್ಸಸ್ ಅಂಡ್ ಮ್ಯಾನೇಜ್ಮೆಂಟ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್ ಮಂಗಳೂರು
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CPRI Recruitment In Kannada
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |

ಇತರೆ ಹುದ್ದೆಗಳ ಲಿಂಕುಗಳು :-
- ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025
- ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥಯಲ್ಲಿ ನೇಮಕಾತಿ 2025
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2025
- ಉದ್ಯೋಗಿನಿ ಯೋಜನೆ 2025 ಪ್ರತಿಯೊಬ್ಬ ಮಹಿಳೆಯರಿಗೂ ಸಿಗ್ತಾಇದೇ ಸರ್ಕಾರದಿಂದ ಸಾಲ !
- ಬೆಂಗಳೂರು ಬಸುಕಿ ಲಿಥಿಯಂ UPS ಬ್ಯಾಟರಿ ಸೇಲ್ಸ್ ಬಿಸಿನೆಸ್
- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025
- ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ 2025
- ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಮಂಡಳಿ ಹುದ್ದೆಗಳ ನೇಮಕಾತಿ 2025
- ಅರಿವು ಲೋನ್ ಸ್ಕೀಮ್ 2025 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ
- ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ 2025 ಸಂಪೂರ್ಣ ಮಾಹಿತಿ
- ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ 2025
- ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ 2025
- ರಾಷ್ಟ್ರೀಯ ರಾಜ್ಯಧಾನಿ ಪ್ರಾದೇಶಿಕ ಸಾರಿಗೆ ನಿಗಮ 2025