ಬ್ಯಾಂಕ್ ಆಫ್ ಬರೋಡಾ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ನೇಮಕಾತಿ 2025 । Bank 400

Bank of Baroda LBO Recruitment 2025 । ಬ್ಯಾಂಕ್ ಆಫ್ ಬರೋಡಾ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ನೇಮಕಾತಿ 2025

ಹಲೋ ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕುತ್ತಾ ಇರುವವರಿಗೆ ಬ್ಯಾಂಕ್ ಆಫ್ ಬರೋಡಾ ದಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Bank of Baroda LBO Recruitment 2025

ಸಂಸ್ಥೆಯ ಹೆಸರು :

  • ಬ್ಯಾಂಕ್ ಆಫ್ ಬರೋಡಾ

ಹುದ್ದೆ ಹೆಸರು :-

  • ಸ್ಥಳೀಯ ಬ್ಯಾಂಕ್ ಅಧಿಕಾರಿ (LBO)

ಒಟ್ಟು ಹುದ್ದೆಗಳು :-

ಒಟ್ಟು 2500 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ

ವಿದ್ಯಾರ್ಹತೆ :-

  • ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ.

ವೇತನ ಶ್ರೇಣಿ :-

  • ಮೂಲ ವೇತನ: ₹48,480/- (ಜೊತೆಗೆ DA, HRA, ಇತರ ಭತ್ಯೆಗಳು).

ಈ ಮೇಲೆ ಕಾಣಿಸಿದಂತೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ

ಅರ್ಜಿ ಶುಲ್ಕ :-

  • ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್: ₹850 (GST ಸೇರಿದೆ).
  • ಎಸ್ಸಿ/ಎಸ್ಟಿ/ಪಿಡಬ್ಲ್ಯೂಡಿ/ಮಹಿಳೆಯರು: ₹175 (GST ಸೇರಿದೆ).
  • ಪಾವತಿ ಮಾಡಲು: ಡೆಬಿಟ್/ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, UPI.

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭ: 04-07-2025.
  • ಅರ್ಜಿ ಕೊನೆಯ ದಿನ: 24-07-2025.
  • ಪರೀಕ್ಷೆ ದಿನಾಂಕ: ಅಧಿಸೂಚನೆಯಲ್ಲಿ ಪ್ರಕಟವಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :- Bank of Baroda LBO Recruitment 2025

ಅರ್ಜಿ ಸಲ್ಲಿಸಲು ಈ ಕೆಳಗಿನ ವಿವಿಧ ಹಂತವನ್ನು ಫಾಲೋ ಮಾಡಿ

ಅಧಿಕೃತ ವೆಬ್ಸೈಟ್: www.bankofbaroda.in ಗೆ ಭೇಟಿ ನೀಡಿ.

“Careers” ವಿಭಾಗದಲ್ಲಿ “Recruitment for Local Bank Officer (LBO) 2025” ಲಿಂಕ್ ಕ್ಲಿಕ್ ಮಾಡಿ.

“Apply Online” ಬಟನ್ ಒತ್ತಿ, ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ರಿಜಿಸ್ಟರ್ ಮಾಡಿ.

ಲಾಗಿನ್ ವಿವರಗಳೊಂದಿಗೆ ಅರ್ಜಿ ಫಾರ್ಮ್ ಪೂರೈಸಿ (ವೈಯಕ್ತಿಕ ಮಾಹಿತಿ, ಶಿಕ್ಷಣ, ಅನುಭವ, ಇತ್ಯಾದಿ).

ಫೋಟೋ ಮತ್ತು ಸಹಿ ಸ್ಕ್ಯಾನ್ ಮಾಡಿ (JPEG/PDF, ಗರಿಷ್ಠ 200 KB).

ಅರ್ಜಿ ಶುಲ್ಕ ಪಾವತಿಸಿ ಮತ್ತು ಸಬ್ಮಿಟ್ ಕ್ಲಿಕ್ ಮಾಡಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-Bank of Baroda LBO Recruitment 2025

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *