ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯಲ್ಲಿ ನೇಮಕಾತಿ| SSC CHSL Recruitment 2025

SSC CHSL Recruitment 2025

ಹಲೋ ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕುತ್ತಾ ಇರುವವರಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ (SSC) ನೇಮಕಾತಿ ನಡೆಸುತ್ತಿದ್ದಾರೆ.

SSC CHSL Recruitment 2025

ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು :

ಸ್ಟಾಫ್ ಸೆಲೆಕ್ಷನ್ ಕಮಿಷನ್  ಸಂಸ್ಥೆ

ಹುದ್ದೆ ಹೆಸರು :-

SSC CHSL ಹುದ್ದೆಗಳು

ಒಟ್ಟು ಹುದ್ದೆಗಳು :-SSC CHSL Recruitment 2025

ಇಲ್ಲಿ ಒಟ್ಟು ಹುದ್ದೆಗಳ ಮಾಹಿತಿಯನ್ನು ನೀಡಲಾಗಿದ್ದು ಇದರಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.

ಒಟ್ಟು ಹುದ್ದೆಗಳು: 3131

ಹುದ್ದೆಗಳ ವಿವರ : –

ಈ ಕೆಳಗೆ ಹುದ್ದೆಗಳ ವಿವರವನ್ನು ನೀಡಲಾಗಿದ್ದು ನೀವು ಸಹ ಅರ್ಜಿಯನ್ನು ಸಲ್ಲಿಸಬಹುದು.

ಲೋವರ್ ಡಿವಿಷನ್ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ)

ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎಸ್‌ಎ)

ಡೇಟಾ ಎಂಟ್ರಿ ಆಪರೇಟ್ ಗಳು

ವಿದ್ಯಾರ್ಹತೆ

SSC CHSL ಗೆ ಅರ್ಜಿಸಲ್ಲಿಸಲು 12ನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ :-SSC CHSL Recruitment 2025

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ನಿಮ ವಯೋಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ (SC/ST/OBC/PWD/EWS ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳಂತೆ ರಿಯಾಯಿತಿ).

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

  • ಪಾಸ್ ಪೋರ್ಟ್ ಸೈಜ್ ಫೋಟೋ
  • ಸಹಿ ಸ್ಕಾನ್ ಪ್ರತಿಮೆ
  • ವಿದ್ಯಾರ್ಹತೆ ಪ್ರಮಾಣ ಪತ್ರ
  • ಆಧಾರ್ ಮತ್ತು ಪ್ಯಾನ್ ಕಾರ್ಡ್

    ಅರ್ಜಿ ಶುಲ್ಕ :-SSC CHSL Recruitment 2025

    ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ನೀವು ಯಾವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುತ್ತೀರಾ ಅನ್ನುವುದರ ಮೇಲೆ ಅರ್ಜಿ ಶುಲ್ಕ ನಿಗದಿ ಆಗಿರುತ್ತದೆ.

    ಸಾಮಾನ್ಯ/OBC: ₹100

    SC/ST/PWD/ಮಹಿಳಾ ಅಭ್ಯರ್ಥಿಗಳು: ಶುಲ್ಕ ರಹಿತ.

    ಪ್ರಮುಖ ದಿನಾಂಕಗಳು :-

    ಅರ್ಜಿ ಸಲ್ಲಿಸಲು ಈ ಕೆಳಗಿನ ದಿನಾಂಕ ವನ್ನು ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಬಹುದ್ದಾಗಿದೆ.

    ಅರ್ಜಿಸಲ್ಲಿಸಲು ಕೊನೆಯ ದಿನಾಂಕ :18/07/2025

    ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

    • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
    • ನೋಂದಣಿ: “Recruitment 2025” ಸೆಕ್ಷನ್‌ನಲ್ಲಿ ಹೊಸ ಖಾತೆ ತೆರೆಯಿರಿ.
    • ಫಾರ್ಮ್ ಪೂರಣ: ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಮೂದಿಸಿ.
    • ಶುಲ್ಕ ಪಾವತಿ: ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ.
    • ಸಬ್ಮಿಟ್: ಪರಿಶೀಲಿಸಿದ ನಂತರ ಫಾರ್ಮ್ ಸಲ್ಲಿಸಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.

    ಆಯ್ಕೆ ಪ್ರಕ್ರಿಯೆ :-

    ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

    ಶಾರೀರಿಕ ಸಾಮರ್ಥ್ಯ ಪರಿಶೀಲನೆ.

    ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ

    ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

    ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
    ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
    ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
    ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
    ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

    ಇತರೆ ಹುದ್ದೆಗಳ ಲಿಂಕುಗಳು :-

    ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025

    ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 

    UPSC ನೇಮಕಾತಿ 2025

    ರಾಷ್ಟ್ರಿಯ ಬಾಹ್ಯಾಕಾಶ ಪ್ರಯೋಗಾಲಯ ಸಂಸ್ಥೆಯಲ್ಲಿ2025

    AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆಯಲ್ಲಿ ನೇಮಕಾತಿ

    ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ 2025

    ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025

    DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ!

    ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಹೊಸ ಉದ್ಯೋಗ 2025 

    Leave a Reply

    Your email address will not be published. Required fields are marked *