ಹಲೋ ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕುತ್ತಾ ಇರುವವರಿಗೆ ಇಂಡಿಯನ್ ಬ್ಯಾಂಕ್ ನೇಮಕಾತಿ ನಡೆಸುತ್ತಿದ್ದಾರೆ.
Indian Bank Recruitment
ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆಯ ಹೆಸರು :–
ಇಂಡಿಯನ್ ಬ್ಯಾಂಕ್
ಹುದ್ದೆ ಹೆಸರು :-
ಡೀಲರ್ (ಸ್ಟಾಕ್ ಬ್ರೋಕಿಂಗ್ ಟರ್ಮಿನಲ್)
ಸೆಕ್ರೆಟೇರಿಯಲ್ ಅಧಿಕಾರಿ (ತರಬೇತಿ)
ಒಟ್ಟು ಹುದ್ದೆಗಳು :-
ಇಲ್ಲಿ ಒಟ್ಟು ಹುದ್ದೆಗಳ ಮಾಹಿತಿಯನ್ನು ನೀಡಲಾಗಿದ್ದು ಇದರಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.
ಒಟ್ಟು ಹುದ್ದೆಗಳು: 09
ಹುದ್ದೆಗಳ ವಿವರ : –
ಡೀಲರ್ (ಸ್ಟಾಕ್ ಬ್ರೋಕಿಂಗ್ ಟರ್ಮಿನಲ್): 08
ಸೆಕ್ರೆಟೇರಿಯಲ್ ಅಧಿಕಾರಿ (ತರಬೇತಿ): 01
ವಿದ್ಯಾರ್ಹತೆ
ಡೀಲರ್: ಯಾವುದೇ ಪದವಿ + NISM ಪ್ರಮಾಣೀಕರಣ (ಕಡ್ಡಾಯ).
ಸೆಕ್ರೆಟೇರಿಯಲ್ ಅಧಿಕಾರಿ: ಯಾವುದೇ ಪದವಿ (NISM ಪ್ರಮಾಣೀಕರಣ ಆದ್ಯತೆ).
ವಯೋಮಿತಿ :-Indian Bank Recruitment
ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ನಿಮ ವಯೋಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಗರಿಷ್ಠ: 35 ವರ್ಷ (SC/ST/OBC/PWD ಅಭ್ಯರ್ಥಿಗಳಿಗೆ ವಯಸ್ಸಿನ ರಿಯಾಯಿತಿ ಲಭ್ಯ).
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-
- ಆಧಾರ್,ಪದವಿ ಪ್ರಮಾಣಪತ್ರ, NISM ಸರ್ಟಿಫಿಕೇಟ್, ವಯಸ್ಸು ಪುರಾವೆ.
ಅರ್ಜಿ ಶುಲ್ಕ :- Indian Bank Recruitment
SC/ST/PWD: ₹100 (ಅರ್ಜಿ ಶುಲ್ಕ ರಿಯಾಯಿತಿ ಲಭ್ಯ).
ಇತರೆ: ₹500 (ಅಧಿಸೂಚನೆಯಲ್ಲಿ ಪರಿಶೀಲಿಸಿ).
ಪ್ರಮುಖ ದಿನಾಂಕಗಳು :-Indian Bank Recruitment
ಅರ್ಜಿ ಸಲ್ಲಿಸಲು ಈ ಕೆಳಗಿನ ದಿನಾಂಕ ವನ್ನು ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಬಹುದ್ದಾಗಿದೆ.
26-07-2025 (ಆಫ್‌ಲೈನ್ ಅರ್ಜಿ).
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :–
- ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ :- Indian Bank Recruitment
ಸಾಕ್ಷಾತ್ಕಾರ/ಸಂದರ್ಶನ ಮೂಲಕ ಆಯ್ಕೆ.
NISM ಪ್ರಮಾಣೀಕರಣ ಮತ್ತು ಸಂಬಂಧಿತ ಅನುಭವವಿದ್ದರೆ ಆದ್ಯತೆ.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಜಾಯಿನ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಸಂಕ್ಷಿಪ್ತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ
ರಾಷ್ಟ್ರಿಯ ಬಾಹ್ಯಾಕಾಶ ಪ್ರಯೋಗಾಲಯ ಸಂಸ್ಥೆಯಲ್ಲಿ2025
AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆಯಲ್ಲಿ ನೇಮಕಾತಿ
ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ 2025
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025
DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ!
ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಹೊಸ ಉದ್ಯೋಗ 2025