ಗುಪ್ತಚರ ಇಲಾಖೆ ನೇಮಕಾತಿ 2025 । Intelligence Bureau Security Assistant Recruitment 2025 IBR717

ಗುಪ್ತಚರ ಇಲಾಖೆ ನೇಮಕಾತಿ 2025 । Intelligence Bureau Security Assistant Recruitment 2025

ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ,,,ಗುಪ್ತಚರ ಬ್ಯೂರೋ (Intelligence Bureau) ಮತ್ತು ಗೃಹ ಸಚಿವಾಲಯ (MHA) ವಿವಿಧ ಹುದ್ದೆಗಳಿಗೆ ನೇಮಕಾತಿ. ನಿಮಗೂ ಈ ಉದ್ಯೋಗಗಳ ಬಗ್ಗೆ ಮಾಹಿತಿ ಬೇಕು ಅಂದ್ರೆ ಈ ಕೆಳಗೆ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಈ ಮಾಹಿತಿಯನ್ನು ನಿಮ್ಮ ಫ್ರೆಂಡ್ಸ್ ಗು ಶೇರ್ ಮಾಡಿ… 2025 ರ ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ…

Intelligence Bureau Security Assistant Recruitment 2025

ಸಂಸ್ಥೆಯ ಹೆಸರು :-

ಈ ಕೆಳಗೆ ಸಂಸ್ಥೆಯ ಹೆಸರನ್ನು ನೀಡಲಾಗಿದ್ದು ನೀವು ಸಂಸ್ಥೆಯ ಬಗ್ಗೆ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಸಲ್ಲಿಸಬಹುದು

  • ಗುಪ್ತಚರ ಬ್ಯೂರೋ (Intelligence Bureau) ಮತ್ತು ಗೃಹ ಸಚಿವಾಲಯ (MHA)

ಹುದ್ದೆ ಹೆಸರು :-

ಈ ಕೆಳಗಿನ ಸರ್ಕಾರೀ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಇದೀಗ ನೇಮಕಾತಿಯನ್ನು ನಡೀಸುತ್ತಿದ್ದಾರೆ

  • ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (Assistant Central Intelligence Officer – ACIO)

ಈ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ

ಒಟ್ಟು ಹುದ್ದೆಗಳು :-

ಇಲ್ಲಿ ಒಟ್ಟು ಹುದ್ದೆಗಳ ಮಾಹಿತಿಯನ್ನು ನೀಡಲಾಗಿದ್ದು ಇದರಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.

  • ಒಟ್ಟು ಹುದ್ದೆಗಳು: 3,717

ವಿದ್ಯಾರ್ಹತೆ :-

ಈ ಕೆಳಗಿನ ವಿದ್ಯಾರ್ಹತೆಯನ್ನು ನೀವು ಹೊಂದಿದ್ದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation)

ವಯೋಮಿತಿ :-

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ನಿಮ ವಯೋಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಕನಿಷ್ಠ ವಯಸ್ಸು: 18 ವರ್ಷ

ಗರಿಷ್ಠ ವಯಸ್ಸು: 27 ವರ್ಷ

ವಯೋಮಿತಿ ಸಡಿಲಿಕೆ :-

OBC 3 ವರ್ಷ
SC/ST 5 ವರ್ಷ
PwD 10 ವರ್ಷ

ಈ ಮೇಲೆ ತಿಳಿಸಿದ ಹಾಗೆ ಅಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ :-

ಈ ಕೆಳಗೆ ತಿಳಿಸಲಾದ ವೇತನ ಶ್ರೇಣಿಯನ್ನು ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ

₹44,900 – ₹1,42,400 (7ನೇ CPC ಹಂತ-7 ಪ್ರಕಾರ)

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಅರ್ಜಿ ಸಲ್ಲಿಸಲು ಸಂಬಂದಿಸಿದ ವಿವಿಧ ದಾಖಲೆಗಳು ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ

ಅರ್ಜಿ ಶುಲ್ಕ :-

ಸಾಮಾನ್ಯ/OBC/EWS (ಪುರುಷ): ₹650 (₹550 + ₹100)

SC/ST/ಮಹಿಳೆ/PwD: ₹550 ಮಾತ್ರ

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 10 ಆಗಸ್ಟ್ 2025 (ರಾತ್ರಿ 11:59)

ಆಯ್ಕೆ ಪ್ರಕ್ರಿಯೆ :-

  • ಮೆರಿಟ್ ಮತ್ತು ಕೌನ್ಸೆಲಿಂಗ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡಿಯಲಿದೆ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *