ECIL ಹೊಸ ನೇಮಕಾತಿ 2025 ಅಧಿಸೂಚನೆ | ECIL Recruitment 2025 In Kannada

ECIL ಹೊಸ ನೇಮಕಾತಿ 2025 ಅಧಿಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ , ವೇತನ ಶ್ರೇಣಿ , ಅರ್ಜಿ ಸಲ್ಲಿಸುವ ವಿಧಾನ , ಹೀಗೆ ಹುದ್ದೆಗಳಿಗೆ ಸಂಬಂದಿಸಿದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ECIL Recruitment 2025 In Kannada

ECIL Recruitment 2025 In Kannada

ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ . ನಮ್ಮನ್ನು ಇನ್ಸ್ಟಾಗ್ರಾಮ್ ಹಾಗು ಟೆಲಿಗ್ರಾಂ ಫಾಲೋ ಮಾಡುವ ಮೂಲಕ ಇನ್ನಷ್ಟು ಹೊಸ ಹೊಸ ಉದ್ಯೋಗ ಮಾಹಿತಿಯನ್ನು ಪಡೆಯಬಹುದು.

ಸಂಸ್ಥೆಯ ಹೆಸರು :- ECIL Recruitment 2025 In Kannada

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ

ಹುದ್ದೆಯ ಹೆಸರು :-

  • ಟೆಕ್ನಿಷಿಯನ್
  • ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ

ಹುದ್ದೆಗಳ ವಿವರ :-

ಟೆಕ್ನಿಷಿಯನ್ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ
4580

ಒಟ್ಟು ಹುದ್ದೆ :- ECIL Recruitment 2025 In Kannada

  • ಒಟ್ಟು 125 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

ವಿದ್ಯಾರ್ಹತೆ :- ECIL Recruitment 2025 In Kannada

  • ಬಿಇ/ ಬಿ.ಟೆಕ್ ಐಟಿಐ, 10ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ

ಅರ್ಜಿ ಶುಲ್ಕ :- ECIL Recruitment 2025 In Kannada

ಟೆಕ್ನಿಷಿಯನ್

  • ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ : ರೂ. 750/-
  • ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಬಿಡಿ, ರಕ್ಷಣಾ ಇಲಾಖೆಯ ಅಧಿಕಾರಿಗಳು ಮತ್ತು ಇಸಿಐಎಲ್‌ನ ನಿಯಮಿತ ಉದ್ಯೋಗಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ

ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ

  • ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ : ರೂ. 1000/-
  • ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಬಿಡಿ, ರಕ್ಷಣಾ ಇಲಾಖೆಯ ಅಧಿಕಾರಿಗಳು ಮತ್ತು ಇಸಿಐಎಲ್‌ನ ನಿಯಮಿತ ಉದ್ಯೋಗಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ

ವಯೋಮಿತಿ :-

ಗರಿಷ್ಠ ವಯೋಮಿತಿ 27 ವರ್ಷ

ವಯೋಮಿತಿ ಸಡಿಲಿಕೆಯನ್ನು ಸಂಸ್ಥೆಯ ಅಧಿಸೂಚನೆಯಂತೆ ನಿಗದಿಪಡಿಸಲಾಗಿದೆ

ವೇತನ : –

ಟೆಕ್ನಿಷಿಯನ್ :- 40,000- 1,40,000

ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ :-ರೂ. 20,480

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 05/06/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಸಂಬಂದಿಸಿದ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .

ಆಯ್ಕೆ ಪ್ರಕ್ರಿಯೆ :-

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆಯನ್ನು ಸಂಸ್ಥೆಯ ಮಾನದಂಡದಂತೆ ನಡೆಸಲಾಗುತ್ತದೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಳ್ಳಬಹುದು ಅಧಿಸೂಚನೆಯ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನ ಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- NPCC Recruitment In Kannada 2025

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ

BUSINESS IDEAS IN KANNADA – CLICK HERE

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *