ಸರ್ಕಾರದ ವಿವಿಧ ಇಲಾಖೆಯಲ್ಲಿ 85,000 ಹುದ್ದೆಗಳ ನೇಮಕಾತಿ.. Dream Jobs

karnataka recruitment process for over 85 000 government posts

karnataka recruitment process for over 85 000 government posts : ಈಗಾಗಲೇ ಹಲವಾರು ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇದ್ದು ಇದೀಗ ಸರ್ಕಾರ 85,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲು ಸಿದ್ಧತೆಯನ್ನ ನಡೆಸಿರುವುದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳಿಗೆ ಸಂತೋಷದ ಸುದ್ದಿಯಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಅರ್ಹತೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ವೇತನ ಶ್ರೇಣಿ ಈ ಎಲ್ಲದರ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಲಾಗಿದೆ.


ಸಂಸ್ಥೆಯ ಹೆಸರು :-

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿ

ಹುದ್ದೆ ಹೆಸರು :-

ಎಸ್ ಡಿ ಎ ಎಫ್ ಡಿ ಎ ಪಿ ಡಿ ಓ ಅರಣ್ಯ ಇಲಾಖೆ ಶಿಕ್ಷಕರು ಹಾಗೂ ಇದರ ಹಲವಾರು ಇಲಾಖೆಯಲ್ಲಿ ನೇಮಕಾತಿ

ಒಟ್ಟು ಹುದ್ದೆಗಳು :-

ಸಚಿವರು ಒಟ್ಟು 85,000 ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ತಿಳಿಸಿದ್ದು ಮುಂದಿನ ದಿನಗಳಲ್ಲಿ ಈ ಎಲ್ಲಾ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮವನ್ನ ಕೈಗೊಳ್ಳಲು ಮುಂದಾಗಿದ್ದಾರೆ

ವಿದ್ಯಾರ್ಹತೆ:-

ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ಸ್ನಾತಕೋತ್ತರ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು

ವಯೋಮಿತಿ :-

ಈ ಹುದ್ದೆಗಳಿಗೆ ವಯೋಮಿತಿ ವಿವರವನ್ನು ಮುಂದಿನ ದಿನಗಳಲ್ಲಿ ಅಧಿಸೂಚನೆಯಲ್ಲಿ ಬಿಡಲಾಗುತ್ತದೆ ಹುದ್ದೆಗಳಿಗೆ ಹಾಗೂ ಇಲಾಖೆಗಳ ಅನುಗುಣವಾಗಿ ವಯೋಮಿತಿ ನಿಗದಿಪಡಿಸಲಾಗುತ್ತದೆ

ವೇತನ ಶ್ರೇಣಿ :-

ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೋಲೋಡ್ ಮಾಡಿಕೊಂಡು ನೋಡಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ವಿವರಗಳು ಒಂದೊಂದು ಇಲಾಖೆಯಲ್ಲಿ ಬೇರೆ ಬೇರೆ ರೀತಿ ಇರುವುದರಿಂದ ಸಾಮಾನ್ಯವಾಗಿ ಆಧಾರ್ ಕಾರ್ಡ್ ಅಂಕಪಟ್ಟಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಫೋಟೋ ಇತರ ಸಂಬಂಧಿಸಿದೆ ದಾಖಲೆಗಳು

ಅರ್ಜಿ ಶುಲ್ಕ :-

ಈ ಹೃದಯಗಳಿಗೆ ಇನ್ನೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ ಮುಂದಿನ ಅಧಿಸೂಚನೆಯಲ್ಲಿ ಈ ಹುದ್ದೆಗಳಿಗೆ ಸಂಬಂಧಪಟ್ಟಂತ ಅರ್ಜಿ ಶುಲ್ಕವನ್ನು ಹಂತ ಹಂತವಾಗಿ ನೀಡಲಾಗುತ್ತದೆ

ಪ್ರಮುಖ ದಿನಾಂಕಗಳು :-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ :-

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಇಲಾಖೆಗಳಿಗೆ ಅನುಗುಣವಾಗಿ ವಿವಿಧ ಹಂತಗಳಲ್ಲಿ ಆಯ್ಕೆಯನ್ನು ಮಾಡಲಾಗುತ್ತದೆ

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ


ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *