BRBNMPL ನೇಮಕಾತಿ 2025: ಡೆಪ್ಯೂಟಿ ಮ್ಯಾನೇಜರ್ ಮತ್ತು ಪ್ರೊಸೆಸ್ ಅಸಿಸ್ಟೆಂಟ್ ನೇಮಕಾತಿ

brbnmpl recruitment

ಪರಿಚಯ

ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್ (BRBNMPL) ಮ್ಯಾನೇಜರ್ , ಪ್ರೋಸೆಸ್ ಅಸಿಸ್ಟೆಂಟ್ ಗ್ರೇಡ್ ಒನ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ನಡೆಯುತ್ತಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆಯ ಹೆಸರು

    • ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್

ಹುದ್ದೆಗಳ ಹೆಸರು

ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು   ಹುದ್ದೆಗಳ ವಿವರದ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿರುವಂತದ್ದು ಅಭ್ಯರ್ಥಿಗಳು ಯಾವ ಹುದ್ದೆಗಳಿಗೆ ಅರ್ಹತೆಯನ್ನು ಹೊಂದಿದ್ದೀರಾ ಆ ಹುದ್ದೆಗಳಿಗೆ  ಅರ್ಜಿಯನ್ನು ಸಲ್ಲಿಸಬಹುದು.

    • ಮ್ಯಾನೇಜರ್
    • ಪ್ರೋಸೆಸ್ ಅಸಿಸ್ಟೆಂಟ್ ಗ್ರೇಡ್ ಒನ್ ಟ್ರೈನಿ

ಒಟ್ಟು ಹುದ್ದೆಗಳು

ಒಟ್ಟು 88 ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ

ವಿದ್ಯಾರ್ಹತೆ ವಿವರ

    • ಡೆಪ್ಯುಟಿವ್ ಮ್ಯಾನೇಜರ್ : ಪದವಿ ಗ್ರಾಜುಯೇಟ್ ಬಿಇಬಿ ಟೆಕ್ ಪಿಜಿ ಡಿಪ್ಲೋಮಾ ಮಾಸ್ಟರ್ ಡಿಗ್ರಿ
    • ಪ್ರೋಸೆಸ್ ಅಸಿಸ್ಟೆಂಟ್ ಗ್ರೇಡ್ ಒನ್ ಟ್ರೈನಿ :  ಡಿಪ್ಲೋಮಾ, ಐಟಿಐ

ವಯೋಮಿತಿ ವಿವರ

ಡೆಪ್ಯೂಟಿ ಮ್ಯಾನೇಜರ್: 18-31 ವರ್ಷ

ಪ್ರೊಸೆಸ್ ಅಸಿಸ್ಟೆಂಟ್ ಗ್ರೇಡ್-I (ಟ್ರೈನಿ): 18-28 ವರ್ಷ

ವಯೋಮಿತಿ ಸಡಿಲಿಕೆ

ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷಗಳು

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷಗಳು

ಪಿ ಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ: 10 ವರ್ಷಗಳು

ಬೇಕಾಗುವ ಅಗತ್ಯ ದಾಖಲೆಗಳು

    • ಪದವಿ ಪ್ರಮಾಣ ಪತ್ರ 
    • ಎಸ್ ಎಸ್ ಎಲ್ ಸಿ ಅಂಕಪಟ್ಟಿ
    • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
    • ಆಧಾರ್ ಕಾರ್ಡ್
    • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಹಾಗೂ ಇನ್ನಿತರ ಸಂಬಂಧಿಸಿದ ದಾಖಲೆಗಳು.

ಅರ್ಹತೆ ವಿವರ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರವೈಟ್ ಲಿಮಿಟೆಡ್ ಕಂಪನಿಯ ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ  ಹಾಗೂ ಅರ್ಹತೆ ಹಾಗೂ ಇದಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ

    • ಬಿ ಆರ್ ಬಿ ಎನ್ ಎಂ ಪಿ ಎಲ್ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿಟ್ಟುಕೊಂಡು ಪ್ರಿಂಟ್ ಔಟ್ ಮಾಡಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು

ಆನ್ಲೈನ್ ಅರ್ಜಿ ಪ್ರಾರಂಭ ದಿನಾಂಕ – 10-08-2025

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 31-08-2025

ಅಪ್ಲಿಕೇಶನ್ ಲಿಂಕ್

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವ ವಿಳಾಸ

ಮುಕ್ತಾಯ

ಪದವಿ ಪಡೆದ ಅಭ್ಯರ್ಥಿಗಳು ಅಧಿಸೂಚನೆಯ ಅನುಸಾರವಾಗಿ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು  ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು ಅಥವಾ ಇಲ್ಲಿ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು  ಡೌನ್ಲೋಡ್ ಮಾಡಿಕೊಳ್ಳಬಹುದು.

Leave a Reply

Your email address will not be published. Required fields are marked *