ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ನೇಮಕಾತಿ ಅಧಿಸೂಚನೆಯ ಒಟ್ಟು 338 ತರಬೇತಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇಲ್ಲಿ ನಿಮಗಾಗಿ ಹಂತ ಹಂತವಾಗಿ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅಭ್ಯರ್ಥಿಗಳು ಇದನ್ನ ಸಂಪೂರ್ಣವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆಯ ಹೆಸರು
- ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM)
ಹುದ್ದೆಗಳ ಹೆಸರು
ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ
ಒಟ್ಟು ಹುದ್ದೆಗಳು
338 ಅಪ್ರೆಂಟಿಸ್ ತರಬೇತಿ ಹುದ್ದೆಗಳು
ಹುದ್ದೆಯ ವಿವರ
ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ :200
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ : 138
ವಿದ್ಯಾರ್ಹತೆ ವಿವರ
- ಪದವಿದರ ಅಪ್ರಂಟಿಸ್ : ಬಿ ಟೆಕ್ / ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್
- ಡಿಪ್ಲೋಮಾ ಆಪರೇಟೀಸ್ : ಡಿಪ್ಲೋಮಾ / ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್
ವಯೋಮಿತಿ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಅಧಿಸೂಚನೆಯ ಅನ್ವಯ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
ಅಧಿಸೂಚನೆಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿರುವಂಥದ್ದು
ಬೇಕಾಗುವ ಅಗತ್ಯ ದಾಖಲೆಗಳು
- ಪದವಿ ಪ್ರಮಾಣ ಪತ್ರ
- ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ಡಿಪ್ಲೋಮ ಅಂಕಪಟ್ಟಿ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಹಾಗೂ ಇನ್ನಿತರ ಸಂಬಂಧಿಸಿದ ದಾಖಲೆಗಳು.
ಅರ್ಹತೆ ವಿವರ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಪ್ರಕಾರ ಹುಬ್ಬಳ್ಳಿಯಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ ಇದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತಹ ಅವಕಾಶ ನೀಡಲಾಗಿದ್ದು ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಬಹುದು.
ವೇತನ ಶ್ರೇಣಿ
ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ :₹9000
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ : ₹8000
ಅರ್ಜಿ ಸಲ್ಲಿಸುವ ವಿಧಾನ
- ಹೆಸ್ಕಾಂನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
- ಹೆಸ್ಕಾಂ ನೇಮಕಾತಿ ಅಥವಾ ಕ್ಯಾರಿಯರ್ಸ್ ವಿಭಾಗವನ್ನ ಆಯ್ಕೆ ಮಾಡಿ
- ಸೂಚನೆಯನ್ನು ತೆರೆದು ಅರ್ಹತ ಮಾನದಂಡಗಳನ್ನ ಓದಿಕೊಳ್ಳಿ
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಖಚಿತಪಡಿಸಿಕೊಳ್ಳಿ
- ನೀವು ಅರ್ಹರಾಗಿದ್ದರೆ ಅರ್ಜಿ ಫಾರ್ಮ್ ಭರ್ತಿ ಮಾಡಿ
- ಕೊನೆಯ ದಿನಾಂಕದ ಮೊದಲು ಅರ್ಜಿ ಶುಲ್ಕ ಪಾವತಿ
- ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು
- ಅರ್ಜಿ ಸಲ್ಲಿಸಿದ ನಂತರ ಅಧಿಕೃತ ಪ್ರತಿಯನ್ನು ಡೌನ್ಲೋಡ್ ಮಾಡಿಟ್ಟುಕೊಳ್ಳಿ
ಪ್ರಮುಖ ದಿನಾಂಕಗಳು
ಅರ್ಜಿ ಪ್ರಾರಂಭ ದಿನಾಂಕ : 03-09-2025
ಅರ್ಜಿ ಕೊನೆಯ ದಿನಾಂಕ :18-09-2025
ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿ ಘೋಷಣೆ : 25-09-2025
ದಾಖಲೆಗಳ ಪರಿಶೀಲನೆ : 08-10-2025
ಅಪ್ಲಿಕೇಶನ್ ಲಿಂಕ್ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವ ವಿಳಾಸ
- ಅಧಿಕೃತ ಅಧಿಸೂಚನೆ:- ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ಜಾಲತಾಣ:- ಇಲ್ಲಿ ಕ್ಲಿಕ್ ಮಾಡಿ
ಮುಕ್ತಾಯ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಇಲ್ಲಿ ಒಟ್ಟು 338ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ ಹಾಗೆ ಈ ಹುದ್ದೆಗಳಿಗೆ ಶಾರ್ಟ್ ಲಿಸ್ಟ್ 25 ನೇ ತಾರೀಕು ಬಿಡಲಾಗುತ್ತದೆ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಬಹುದು.