ನಮಸ್ಕಾರ ಸ್ನೇಹಿತರೆ, ಡಿಎಲ್ಎಸ್ಎ ದಾವಣಗೆರೆಯು 150 ಪ್ಯಾರ ಕಾನೂನು ಸೇವಕರ ಸ್ವಯಂಸೇವಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಲ್ಲ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

- ನೇಮಕಾತಿ ಸಂಸ್ಥೆ : DLSA ದಾವಣಗೆರೆ
- ಹುದ್ದೆಯ ಹೆಸರು : ಪ್ಯಾರಾ ಕಾನೂನು ಸ್ವಯಂಸೇವಕರು (Para Legal Volunteers)
- ಒಟ್ಟು ಹುದ್ದೆಗಳು : 150
- ಉದ್ಯೋಗ ಸ್ಥಳ : ದಾವಣಗೆರೆ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-10-2025
Telegram channel whatsapp channel
ಸಂಕ್ಷಿಪ್ತ ಮಾಹಿತಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ಇಲ್ಲಿ ಪ್ಯಾರಾ ಕಾನೂನು ಸ್ವಯಂಸೇವಕರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ನೋಡಿಕೊಳ್ಳಬಹುದು ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿ ಅಧಿಸೂಚನೆಯಲ್ಲಿ ಸಿಗುತ್ತದೆ ಒಟ್ಟು 150 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಕನಿಷ್ಠ ವಯೋಮಿತಿ 18 ವರ್ಷವನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ
10ನೇ ತರಗತಿ ವಿದ್ಯಾರ್ಥಿಯನ್ನು ತೇರ್ಗಡೆ ಮಾಡಿರುವಂತಹ ವಿದ್ಯಾರ್ಥಿಗಳು ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಆಫ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅರ್ಜಿ ಶುಲ್ಕ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಕೇಂದ್ರ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಖಾಸಗಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳು ಇಲ್ಲಿ ಕ್ಲಿಕ್ ಮಾಡಿ
ಅಗತ್ಯ ದಾಖಲೆಗಳು
- ಶೈಕ್ಷಣಿಕ ಪ್ರಮಾಣ ಪತ್ರ
- ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಕಲಾಂಗತ್ವ ಪ್ರಮಾಣ ಪತ್ರ
- ಅನುಭವ ಪ್ರಮಾಣ ಪತ್ರ
- ಐಡಿ ಪ್ರೂಫ್
- ಪಾಸ್ಪೋರ್ಟ್ ಫೋಟೋ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
ವಿವಿಧ ಹಂತಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ
ವಯೋಮಿತಿ ವಿವರ
- ಡಿಎಲ್ಎಸ್ಎ ದಾವಣಗೆರೆ ನೇಮಕಾತಿಯ ಅಧಿಸೂಚನೆಯ ಪ್ರಕಾರ
- ಕನಿಷ್ಠ ವಯೋಮಿತಿ 18 ವರ್ಷಗಳು
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಅಧಿಸೂಚನೆಯನ್ನು ನೋಡಬಹುದು.
ಅರ್ಜಿ ಸಲ್ಲಿಸುವ ಕ್ರಮ :
- ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು
- ಅರ್ಜಿ ನಮುನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ
- ಕೇಳಲಾಗಿರುವ ದಾಖಲೆಗಳನ್ನು ಲಗತಿಸಿ
- ಆಫ್ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದು
- ಸ್ವೀಟ್ ಪೋಸ್ಟ್ ,ರಿಜಿಸ್ಟರ್ ಪೋಸ್ಟ್ ಮೂಲಕ ಅಥವಾ ಅಂಚೆ ಮೂಲಕ ಕಳುಹಿಸಬಹುದು
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ: 15-09-2025
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-10-2025
ಅರ್ಜಿ ಸಲ್ಲಿಸುವ ವಿಳಾಸ
Member Secretary, District Legal Services Authority, Old Court Premises, Near Janata Bazaar, Davanagere-577002, Karnataka
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ
ತೀರ್ಮಾನ :
ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ಲಿಂಕ್ಗಳು:
ಟೆಲಿಗ್ರಾಮ್ ಚಾನೆಲ್ | Click Here |
---|---|
ವಾಟ್ಸಾಪ್ ಚಾನೆಲ್ | Click Here |
ಪ್ರಮುಖ ಹುದ್ದೆಗಳ ಮಾಹಿತಿ | Click Here |