ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಸಂಸ್ಥೆಯಲ್ಲಿ ನೇಮಕಾತಿ 2025 । NRLM Recruitment In Kannada 2025

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಸಂಸ್ಥೆಯಲ್ಲಿ ನೇಮಕಾತಿ 2025 । NRLM Recruitment In Kannada 2025

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRL) ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ , ವೇತನ ಶ್ರೇಣಿ , ಅರ್ಜಿ ಸಲ್ಲಿಸುವ ವಿಧಾನ , ಹೀಗೆ ಹುದ್ದೆಗಳಿಗೆ ಸಂಬಂದಿಸಿದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ

NRLM Recruitment In Kannada 2025

NRLM Recruitment In Kannada 2025

ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ . ನಮ್ಮನ್ನು ಇನ್ಸ್ಟಾಗ್ರಾಮ್ ಹಾಗು ಟೆಲಿಗ್ರಾಂ ಫಾಲೋ ಮಾಡುವ ಮೂಲಕ ಇನ್ನಷ್ಟು ಹೊಸ ಹೊಸ ಉದ್ಯೋಗ ಮಾಹಿತಿಯನ್ನು ಪಡೆಯಬಹುದು.

ಸಂಸ್ಥೆಯ ಹೆಸರು :- NRLM Recruitment In Kannada 2025

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ( NRLM )

ಹುದ್ದೆಯ ಹೆಸರು :-

  • ಕಚೇರಿ ಸಹಾಯಕರು
  • ಜಿಲ್ಲಾ ಯಾವಸ್ಥಾಪಕ ಜೀವನೋಪಾಯ
  • ಜಿಲ್ಲಾ ವ್ಯವಸ್ಥಾಪಕರು
  • ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು
  • ಬ್ಲಾಕ್ ಮ್ಯಾನೇಜರ್
  • ಕ್ಲಸ್ಟರ್ ಮೇಲ್ವಿಚಾರಕರು

ಒಟ್ಟು ಹುದ್ದೆ :-

ಒಟ್ಟು 13 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

ಹುದ್ದೆಗಳ ವಿವರ :-

  • ಕಚೇರಿ ಸಹಾಯಕರು ಒಟ್ಟು ಹುದ್ದೆ : 01
  • ಜಿಲ್ಲಾ ಯಾವಸ್ಥಾಪಕ ಜೀವನೋಪಾಯ ಒಟ್ಟು ಹುದ್ದೆ : 01
  • ಜಿಲ್ಲಾ ವ್ಯವಸ್ಥಾಪಕರು ಒಟ್ಟು ಹುದ್ದೆ : 01
  • ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಒಟ್ಟು ಹುದ್ದೆ : 02
  • ಬ್ಲಾಕ್ ಮ್ಯಾನೇಜರ್ ಒಟ್ಟು ಹುದ್ದೆ : 05
  • ಕ್ಲಸ್ಟರ್ ಮೇಲ್ವಿಚಾರಕರು ಒಟ್ಟು ಹುದ್ದೆ: 03

ವಿದ್ಯಾರ್ಹತೆ :- NRLM Recruitment In Kannada 2025

  • ಕಚೇರಿ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ : ಯಾವುದೇ ಪದವಿ ಮತ್ತು ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು
  • ಜಿಲ್ಲಾ ಯಾವಸ್ಥಾಪಕ ಜೀವನೋಪಾಯ ಹುದ್ದೆಗೆ ವಿದ್ಯಾರ್ಹತೆ : ಎಂ.ಎಸ್ಸಿ. ಮತ್ತು ಸಂಬಂಧಿತ ವಿಜ್ಞಾನಗಳು ಮತ್ತು ಕೃಷಿ ವಲಯದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಅಥವಾ ಬಿ.ಎಸ್ಸಿ (ಕೃಷಿ) ಮತ್ತು ಸಂಬಂಧಿತ ವಿಜ್ಞಾನಗಳು ಮತ್ತು ಕನಿಷ್ಠ 4 ವರ್ಷಗಳ ಅನುಭವ / ವಿಜ್ಞಾನ ಅಥವಾ ಪರಿಸರ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕನಿಷ್ಠ 7 ವರ್ಷಗಳ ಅನುಭವ ಹೊಂದಿರಬೇಕು.
  • ಜಿಲ್ಲಾ ವ್ಯವಸ್ಥಾಪಕರು ಹುದ್ದೆಗೆ ವಿದ್ಯಾರ್ಹತೆ : ಸಮಾಜ ವಿಜ್ಞಾನ, ಗ್ರಾಮೀಣಾಭಿವೃದ್ಧಿ, MSW, MBA, ಕೃಷಿ ವಿಜ್ಞಾನ ಅಥವಾ ತತ್ಸಮಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ (2 ವರ್ಷಗಳು) ಮತ್ತು ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.
  • ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಹುದ್ದೆಗೆ ವಿದ್ಯಾರ್ಹತೆ : ಸ್ನಾತಕೋತ್ತರ ಪದವಿ (2 ವರ್ಷಗಳು) ಪಿಜಿ ಡಿಪ್ಲೊಮಾ ಮತ್ತು ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು
  • ಬ್ಲಾಕ್ ಮ್ಯಾನೇಜರ್ ಹುದ್ದೆಗೆ ವಿದ್ಯಾರ್ಹತೆ : ಕೃಷಿ ವಲಯದ ಎಂ.ಎಸ್ಸಿ ಮತ್ತು ಸಂಬಂಧಿತ ವಿಜ್ಞಾನಗಳು ಮತ್ತು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದ ಅನುಭವ ಅಥವಾ ಕೃಷಿ ವಲಯದ ಬಿ.ಎಸ್ಸಿ ಮತ್ತು ಸಂಬಂಧಿತ ವಿಜ್ಞಾನಗಳು ಮತ್ತು ಕನಿಷ್ಠ 3 ವರ್ಷಗಳ ಅನುಭವ ಅಥವಾ ಯಾವುದೇ ಸ್ನಾತಕೋತ್ತರ ಪದವಿ ಮತ್ತು ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.
  • ಕ್ಲಸ್ಟರ್ ಮೇಲ್ವಿಚಾರಕರು ಹುದ್ದೆಗೆ ವಿದ್ಯಾರ್ಹತೆ : ಪದವಿ ಮತ್ತು ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು

ವಯೋಮಿತಿ :-

  • ಕಚೇರಿ ಸಹಾಯಕರು ಹುದ್ದೆಗೆ ವಯಸ್ಸಿನ ಮಿತಿ : 45 ವರ್ಷ
  • ಜಿಲ್ಲಾ ಯಾವಸ್ಥಾಪಕ ಜೀವನೋಪಾಯ ಹುದ್ದೆಗೆ ವಯಸ್ಸಿನ ಮಿತಿ : 45 ವರ್ಷ
  • ಜಿಲ್ಲಾ ವ್ಯವಸ್ಥಾಪಕರು ಹುದ್ದೆಗೆ ವಯಸ್ಸಿನ ಮಿತಿ : 45 ವರ್ಷ
  • ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಹುದ್ದೆಗೆ ವಯಸ್ಸಿನ ಮಿತಿ : 45 ವರ್ಷ
  • ಬ್ಲಾಕ್ ಮ್ಯಾನೇಜರ್ ಹುದ್ದೆಗೆ ವಯಸ್ಸಿನ ಮಿತಿ : 45 ವರ್ಷ
  • ಕ್ಲಸ್ಟರ್ ಮೇಲ್ವಿಚಾರಕರು ಹುದ್ದೆಗೆ ವಯಸ್ಸಿನ ಮಿತಿ : 45 ವರ್ಷ

ವೇತನ : –

NRLM ನಿಯಮದ ಪ್ರಕಾರ ವೇತನವನ್ನ ನೀಡಲಾಗುತ್ತೆ.

ಪ್ರಮುಖ ದಿನಾಂಕಗಳು :-NRLM Recruitment In Kannada 2025

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-30/05/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಸಂಬಂದಿಸಿದ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ :-

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆಯನ್ನು ಸಂಸ್ಥೆಯ ಮಾನದಂಡದಂತೆ ನಡೆಸಲಾಗುತ್ತದೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಳ್ಳಬಹುದು ಅಧಿಸೂಚನೆಯ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನ ಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-NRLM Recruitment In Kannada 2025

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

BUSINESS IDEAS IN KANNADA – CLICK HERE

ಇತರೆ ಹುದ್ದೆಗಳ ಲಿಂಕುಗಳು :-

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *