ನಮಸ್ಕಾರ ಸ್ನೇಹಿತರೆ, ಸ್ಟಾಫ್ ಸೆಲೆಕ್ಷನ್ ಕಮಿಷನ್ (ಸಿಬ್ಬಂದಿ ಆಯ್ಕೆ ಆಯೋಗ) ಕಾನ್ಸ್ಟೇಬಲ್ ಚಾಲಕ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಿದ್ದು ಇಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

- ನೇಮಕಾತಿ ಸಂಸ್ಥೆ : ಸ್ಟಾಫ್ ಸೆಲೆಕ್ಷನ್ ಕಮಿಷನ್
- ಹುದ್ದೆಯ ಹೆಸರು :ಕಾನ್ಸ್ಟೇಬಲ್ (ಚಾಲಕ) – ಪುರುಷ
- ಒಟ್ಟು ಹುದ್ದೆಗಳು : 737
- ಉದ್ಯೋಗ ಸ್ಥಳ : ದೆಹಲಿ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15 ಅಕ್ಟೋಬರ್ 2025
ಸಂಕ್ಷಿಪ್ತ ಮಾಹಿತಿ:
ದೆಹಲಿ ಪೊಲೀಸ್ ಮತ್ತು ಸಿಬ್ಬಂದಿ ಆಯ್ಕೆ ಆಯೋಗ ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದ್ದು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಇಲ್ಲಿ ಪುರುಷ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ ದೇಶದ ಎಲ್ಲಾ ಭಾಗಗಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ ದೆಹಲಿ ಪೊಲೀಸರ ಆದೇಶದ ಪ್ರಕಾರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ವಿದ್ಯಾರ್ಹತೆ
ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಬಾರಿ ವಾಹನ ಚಾಲನಾ ಪರವಾಗಿ ಪತ್ರವನ್ನು ಹೊಂದಿರಬೇಕು
ಅರ್ಜಿ ಶುಲ್ಕ
- ವೇತನ ಶ್ರೇಣಿ ರೂ. ರೂ. 21700-69100)/-
ಕೇಂದ್ರ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಖಾಸಗಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳು ಇಲ್ಲಿ ಕ್ಲಿಕ್ ಮಾಡಿ
ಅಗತ್ಯ ದಾಖಲೆಗಳು
- ಶೈಕ್ಷಣಿಕ ಪ್ರಮಾಣ ಪತ್ರ
- ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಕಲಾಂಗತ್ವ ಪ್ರಮಾಣ ಪತ್ರ
- ಅನುಭವ ಪ್ರಮಾಣ ಪತ್ರ
- ಐಡಿ ಪ್ರೂಫ್
- ಪಾಸ್ಪೋರ್ಟ್ ಫೋಟೋ
- ಚಾನಲನ ಪರವನಿಗೆ ಪತ್ರ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ದೈಹಿಕ ಮಾಪನ ಮತ್ತು ಸಾಮರ್ಥ್ಯ ಪರೀಕ್ಷೆ
- ವೃತ್ತಿ ಕೌಶಲ್ಯ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
ವಯೋಮಿತಿ ವಿವರ
- ಕನಿಷ್ಠ ವಯಸ್ಸು: 21 ವರ್ಷಗಳು
ಗರಿಷ್ಠ ವಯಸ್ಸು: 30 ವರ್ಷಗಳು
ನಿಯಮಾನುಸಾರ ವಯೋಮಿತಿ ಸಡಿಲಿಕೆ.
- ಕನಿಷ್ಠ ವಯಸ್ಸು: 21 ವರ್ಷಗಳು
ಅರ್ಜಿ ಸಲ್ಲಿಸುವ ಕ್ರಮ :
ಅಧಿಕೃತ ವೆಬ್ಸೈಟ್: ssc.gov.in ಗೆ ಭೇಟಿ ನೀಡಿ .
ಮುಖಪುಟದ ‘Apply’ ಟ್ಯಾಬ್ ಅಡಿಯಲ್ಲಿ ‘Constable (Driver) Male in Delhi Police Examination, 2025’ ಗಾಗಿ ನೋಂದಣಿ ಮಾಡಿ ಮತ್ತು ಲಾಗಿನ್ ವಿವರಗಳನ್ನು ಪಡೆಯಿರಿ .
ಲಾಗಿನ್ ಮಾಡಿದ ನಂತರ, ಅರ್ಜಿ ಫಾರ್ಮ್ ಅನ್ನು ನಿಮ್ಮ ವೈಯಕ್ತಿಕ, ಶೈಕ್ಷಣಿಕ ಮತ್ತು ಚಾಲನಾ ಪರವಾನಗಿಯ ವಿವರಗಳೊಂದಿಗೆ ಪೂರೈಸಿ .
ಅರ್ಜಿ ಶುಲ್ಕವನ್ನು ಡೆಬಿಟ್/ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಅಥವಾ SBI ಚಲನ್ ಮೂಲಕ ಪಾವತಿಸಿ (ರಿಯಾಯ್ತಿ ಪಡೆಯುವವರನ್ನು ಹೊರತುಪಡಿಸಿ) .
ಅರ್ಜಿಯನ್ನು ಸಲ್ಲಿಸಿದ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ದಾಖಲಾದ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ .
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ: 24 ಸೆಪ್ಟೆಂಬರ್ 2025
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಅಕ್ಟೋಬರ್ 2025 ವರೆಗೆ
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ
ತೀರ್ಮಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ15 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದ್ದು ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಎಸ್ ಎಸ್ ಸಿ ಅಧಿಕೃತ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.