ನಮಸ್ಕಾರ ಸ್ನೇಹಿತರೆ, ಎಸ್ ಎಸ್ ಟಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆ ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಂದ ಭಾರತದಲ್ಲಿ ವಿವಿಧ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಬರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಒಟ್ಟು 509 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ,ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಹೀಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಈ ಮಾಹಿತಿಯನ್ನು ಪೂರ್ತಿಯಾಗಿ ಕೊನೆತನಕ ಓದಿ.

- ನೇಮಕಾತಿ ಸಂಸ್ಥೆ : ಸ್ಟಾಫ್ ಸೆಲೆಕ್ಷನ್ ಕಮಿಷನ್
- ಹುದ್ದೆಯ ಹೆಸರು : ಹೆಡ್ ಕಾನ್ಸ್ಟೇಬಲ್
- ಒಟ್ಟು ಹುದ್ದೆಗಳು : 509
- ಉದ್ಯೋಗ ಸ್ಥಳ : ಭಾರತ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 20, 2025
ಸಂಕ್ಷಿಪ್ತ ಮಾಹಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್/ 20/ 2025
ಹುದ್ದೆಗಳ ವಿವರ
ಹೆಡ್ ಕಾನ್ಸ್ಟೇಬಲ್ (ಮಿನಿಸ್ಟರಿಯಲ್) ಪುರುಷ 341
ಹೆಡ್ ಕಾನ್ಸ್ಟೇಬಲ್ (ಮಿನಿಸ್ಟರಿಯಲ್) ಮಹಿಳೆ 168
ವಿದ್ಯಾರ್ಹತೆ
- ಮಾನ್ಯತೆ ಪಡೆದ ಸಂಸ್ಥೆಯಿಂದ 12ನೇ ತರಗತಿ ವಿದ್ಯಾರ್ಥಿ ಹೊಂದಿರಬೇಕು
- ಇಂಗ್ಲಿಷ್ ಟೈಪಿಂಗ್ 30 wpm ಹಿಂದಿ ಟೈಪಿಂಗ್ 25 wpm
ಅರ್ಜಿ ಶುಲ್ಕ
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ. 100
ಕೇಂದ್ರ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಖಾಸಗಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳು ಇಲ್ಲಿ ಕ್ಲಿಕ್ ಮಾಡಿ
ಅಗತ್ಯ ದಾಖಲೆಗಳು
- ಶೈಕ್ಷಣಿಕ ಪ್ರಮಾಣ ಪತ್ರ
- ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಕಲಾಂಗತ್ವ ಪ್ರಮಾಣ ಪತ್ರ
- ಅನುಭವ ಪ್ರಮಾಣ ಪತ್ರ
- ಐಡಿ ಪ್ರೂಫ್
- ಪಾಸ್ಪೋರ್ಟ್ ಫೋಟೋ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಟೆಸ್ಟ್
- ಫಿಸಿಕಲ್ ಎಂಡ್ಯುರೆಸ್ಸ್ & ಫಿಸಿಕಲ್ ಮೆಸ್ಸುರಮೆಂಟ್ ಟೆಸ್ಟ್
- ಟೈಪಿಂಗ್ ಟೆಸ್ಟ್
- ಕಂಪ್ಯೂಟರ್
- ದಾಖಲೆ ಪರಿಶೀಲನೆ
ವಯೋಮಿತಿ ವಿವರ
- ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವಯೋಮಿತಿ ಸಡಿಲಿಕೆ
- ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗಾಗಿ ೫ ವರ್ಷಗಳು
- ಓಬಿಸಿ ಅಭ್ಯರ್ಥಿಗಳಿಗೆ ೩ ವರ್ಷಗಳು
- ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವ ಕ್ರಮ :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ನೋಂದಾಯಿಸಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಲಾಗಿನ್ ಆಗಿ.
- ಅದಾದ ನಂತರ ಅಪ್ಲಿಕೇಶನ್ ಹಾಕುವುದಕ್ಕೆ ಕೇಳಿರುವ ಇನ್ನಿತರ ಹಲವಾರು ಮಾಹಿತಿಯನ್ನು ಸರಿಯಾಗಿ ತಪ್ಪದೇ ನಮೂದಿಸಿ
- ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ
- ಅಂತಿಮವಾಗಿ ಬಂದ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗ್ದಿಟ್ಟುಕೊಳ್ಳಿ
ಪರೀಕ್ಷಾ ಕೇಂದ್ರಗಳ ಮಾಹಿತಿ
ಬೆಳಗಾವಿ ಹುಬ್ಬಳ್ಳಿ ಬೆಂಗಳೂರು ಕಲ್ಬುರ್ಗಿ ಮೈಸೂರು ಮಂಗಳೂರು ಶಿವಮೊಗ್ಗ ಉಡುಪಿ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಸೆಪ್ಟೆಂಬರ್/ 29/ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್/ 2025
- ಶುಲ್ಕ ಪಾವತಿಸಲು ಕೊನೆಯ ದಿನಾಂಕ ಅಕ್ಟೋಬರ್ /21/2025
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ
ತೀರ್ಮಾನ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದ್ದು ಸಂಪೂರ್ಣವಾದ ಮಾಹಿತಿಯನ್ನು ತೆಗೆದುಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.