RGUHS ನೇಮಕಾತಿ 2025 – 44 ಖಾಲಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ


  • ನಮಸ್ಕಾರ ಸ್ನೇಹಿತರೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಒಟ್ಟು 44 ಖಾಲಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಕರ್ನಾಟಕದ ಬೆಂಗಳೂರಿನಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10 ನವಂಬರ್ 2025 ಕೊನೆಯ ದಿನಾಂಕವಾಗಿದೆ ಈ ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನ ನೀಡಲಾಗಿದೆ.
RGUHS Recruitment 2025
    • ನೇಮಕಾತಿ ಸಂಸ್ಥೆ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ
    • ಹುದ್ದೆಯ ಹೆಸರು : ಜೂನಿಯರ್ ಪ್ರೋಗ್ರಾಮರ್, ಸಹಾಯಕ ಎಂಜಿನಿಯರ್ (AE ಸಿವಿಲ್), ಸಹಾಯಕ ಗ್ರಂಥಪಾಲಕ, ಸಹಾಯಕ, ಜೂನಿಯರ್ ಸಹಾಯಕ
    • ಉದ್ಯೋಗ ಸ್ಥಳ : ಕರ್ನಾಟಕ
    • ಒಟ್ಟು ಹುದ್ದೆಗಳು : 44
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 110 ನವಂಬರ್ 2025

ಸಂಕ್ಷಿಪ್ತ ಮಾಹಿತಿ:

44 ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆರಂಭಿಸಲಾಗಿದ್ದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ  ನವೆಂಬರ್ 10/2025 ಕೊನೆಯ ದಿನಾಂಕವಾಗಿದ್ದು ಜೂನಿಯರ್ ಪ್ರೋಗ್ರಾಮ್, ಸಹಾಯಕ ಎಂಜಿನಿಯರ್, ಸಹಾಯಕ ಗ್ರಂಥಪಾಲಕ ಹಾಗೂ ಸಹಾಯಕ, ಜೂನಿಯರ್ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಒಟ್ಟು 21400 ರಿಂದ 83900 ವೆತವನವನ್ನು ನಿಗದಿಪಡಿಸಲಾಗಿದೆ.

ಹುದ್ದೆಗಳ ವಿವರ

    • ಜೂನಿಯರ್ ಪ್ರೋಗ್ರಾಮರ್ (ಗುಂಪು ಬಿ) – 04
    • ಸಹಾಯಕ ಎಂಜಿನಿಯರ್ (ಎಇ ಸಿವಿಲ್ ಗ್ರೂಪ್ ಬಿ) – 01
    • ಸಹಾಯಕ ಗ್ರಂಥಪಾಲಕ (ಗುಂಪು ಸಿ) – 01
    • ಸಹಾಯಕ (ಗುಂಪು ಸಿ) – 11
    • ಜೂನಿಯರ್ ಅಸಿಸ್ಟೆಂಟ್ (ಗ್ರೂಪ್ ಸಿ) – 23

ವಿದ್ಯಾರ್ಹತೆ

    • ಈ ಹೃದಯಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ 10ನೇ ತರಗತಿ 12ನೇ ತರಗತಿ  ಬಿಕಾಂ ಬಿ ಇ ಅಥವಾ ಬಿ ಟೆಕ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಅರ್ಜಿ ಶುಲ್ಕ

  • 2A, 2B, 3A, 3B ಅಭ್ಯರ್ಥಿಗಳು: ರೂ.750/-
  • SC/ST, ಮಾಜಿ ಸೇನಾ ಅಭ್ಯರ್ಥಿಗಳು: 500/-
  • ಪಿಡಬ್ಲ್ಯೂಡಿ ಅಭ್ಯರ್ಥಿಗಳು: 250/-
  • ಪಾವತಿ ವಿಧಾನ: ಆನ್‌ಲೈನ್

ಕೇಂದ್ರ ಸರ್ಕಾರಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ಖಾಸಗಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ಯೋಜನೆಗಳುಇಲ್ಲಿ ಕ್ಲಿಕ್ ಮಾಡಿ

ಅಗತ್ಯ ದಾಖಲೆಗಳು

    • ಶೈಕ್ಷಣಿಕ ಪ್ರಮಾಣ ಪತ್ರ
    • ಜನ್ಮ ದಿನಾಂಕ ಪ್ರಮಾಣ ಪತ್ರ
    • ಜಾತಿ ಪ್ರಮಾಣ ಪತ್ರ
    • ಪಾಸ್ಪೋರ್ಟ್ ಫೋಟೋ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ವೇತನ ಶ್ರೇಣಿ

ಈ ಹೃದಯಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  ತಿಂಗಳಿಗೆ 21400 – 83900 / – ವೇತನವನ್ನು ನೀಡಲಾಗುತ್ತದೆ.

ವಯೋಮಿತಿ ವಿವರ

ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ

ವಯೋಮಿತಿ ಸಡಿಲಿಕೆ

2A, 2B, 3A, 3B ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ಕ್ರಮ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ಇಂಡಿಯಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ  ಆಫ್ ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-10-2025
    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ನವೆಂಬರ್-2025
    • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11ನೇ ನವೆಂಬರ್ 2025
Apply Now

ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ 

ತೀರ್ಮಾನ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ  ಡೌನ್ಲೋಡ್ ಮಾಡಿಕೊಂಡು ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ತಪ್ಪಿಲ್ಲದೆ ಆನ್ಲೈನ್ ಮುಖಾಂತರ ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ.

Leave a Reply

Your email address will not be published. Required fields are marked *