ಉದ್ಯೋಗ ಹುಡುಕ್ತಿರೋರಿಗೆ ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) (RAC) ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದೆ, ಅಭ್ಯರ್ಥಿಗಳಿಗೆ ಇದು ಗುಡ್ ನ್ಯೂಸ್ ಅಂತಾನೆ ಹೇಳ್ಬದು.
DRDO RAC Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .
ಸಂಸ್ಥೆಯ ಹೆಸರು :–
- DRDO RAC ವಿಜ್ಞಾನಿ B ಇನ್ನಷ್ಟು ಆನ್ಲೈನ್ ಫಾರ್ಮ್ ಹುದ್ದೆಗಳಿಗೆ ಅಧಿಸೂಚನೆ ಹೊಸದಿಸಿದೆ.
ಒಟ್ಟು ಹುದ್ದೆಗಳು :-
ಒಟ್ಟು 148 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
ವಿದ್ಯಾರ್ಹತೆ :-
- ನೋಡಿ ಸ್ನೇಹಿತರೆ ಈ ಒಂದು ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ B.Tech/BE /ME/MA/MSE ಪದವಿಯನ್ನ ಪೂರ್ಣಗೊಳಿಸಿರಬೇಕು.
ಹುದ್ದೆಯ ಸ್ಥಳ :- DRDO RAC Recruitment In Kannada 2025
- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅಧಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ಅರ್ಜಿ ಶುಲ್ಕ :-
- ಅರ್ಜಿ ಶುಲ್ಕ ನೋಡೋದಾದ್ರೆ SC / ST / PWBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
- UR / OBCNC /EWS ಅಭ್ಯರ್ಥಿಗೆ 100 /- ರೂ ಅರ್ಜಿ ಶುಲ್ಕ ಇರುತ್ತದೆ.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ವಯೋಮಿತಿ :-
- OBC ಅಭ್ಯರ್ಥಿಗೆ ವಯಸ್ಸಿನ ಮಿತಿ ಗರಿಷ್ಠ 38 ವರ್ಷ ನಿಗದಿಪಡಿಸಿದೆ
- UR / OBCNC /EWS ಅಭ್ಯರ್ಥಿಗೆ ವಯೋಮಿತಿಗರಿಷ್ಠ 35 ವರ್ಷ ನಿಗದಿಪಡಿಸಿದೆ
- SC / ST ಅಭ್ಯರ್ಥಿಗೆ ವಯೋಮಿತಿ ಗರಿಷ್ಠ 40 ವರ್ಷ ನಿಗದಿಪಡಿಸಿದೆ
ವೇತನ : – DRDO RAC Recruitment In Kannada 2025
- ರಕ್ಷಣಾ ಸಂಶೋಧನಾ ಸಂಸ್ಥೆ ಅಭಿವೃದ್ಧಿ ಸಂಸ್ಥೆ DRDO RAC ರೂ 56,100 ರಿಂದ 1,00,000
ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭದ ದಿನಾಂಕ : 20 / 03 / 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 9 / 06 / 2025 ಮುಕ್ತಾಯ ಗೊಳ್ಳುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:rac.gov.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- DRDO RAC Recruitment In Kannada 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |