ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸ್‌ಸ್ ಸಂಸ್ಥೆ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ-submit ಮಾಡಬಹುದಾಗಿದೆ.
AAICLAS Assistant Recruitment 2025

ಸಂಸ್ಥೆಯ ಹೆಸರು :–
- AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆ
ಹುದ್ದೆ ಹೆಸರು :-
AALCLAS ಈ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ
ಒಟ್ಟು ಹುದ್ದೆಗಳು :-
- ಒಟ್ಟು 166 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ
ವೇತನ :-
ಈ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವಲಯದಿಂದ 12 ನೇ ತರಗತಿ ಪೂರ್ಣಗೊಳಿಸಿರಬೇಕು ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 60% SC/ST ಅಭ್ಯರ್ಥಿಗಳು 55% ಅಂಕಗಳನ್ನು ಪಡೆದಿರಬೇಕು
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಒ ಬಿ ಸಿ ವರ್ಗಕ್ಕೆ ರೂ 500/- ಅರ್ಜಿಶುಲ್ಕವನ್ನುನಿಗದಿಪಡಿಸಲಾಗಿದೆ
ಶುಲ್ಕ ವಿನಾಯಿತಿ :-
SC/ST,EWS ಮತ್ತು ಮಹಿಳೆಯರಿಗೆ 100/- ನಿಗದಿಪಡಿಸಲಾಗಿದೆ
ನೇಮಕಾತಿಯ ವಿಧಾನ:-AAICLAS Assistant Recruitment 2025
ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗತ್ತದೆ.
ವಯೋಮಿತಿ :-
- ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ಗರಿಷ್ಠ27 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ
ಪ್ರಮುಖ ದಿನಾಂಕಗಳು :- AAICLAS Assistant Recruitment 2025
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ ನೋಡೋದಾದ್ರೆ 30/06/2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-AAICLAS Assistant Recruitment 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025
- ತೆಂಗಿನ ಕಾಯಿ ಮಂಡಳಿ ನೇಮಕಾತಿ 2025
- ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಸಂಸ್ಥೆಯಲ್ಲಿ ನೇಮಕಾತಿ
- ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆಯಲ್ಲಿ493 ಹುದ್ದೆಗಳ ನೇಮಕಾತಿ 2025
- ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಕೊಪ್ಪಳ ನೇಮಕಾತಿ 2025
- ಜೂನಿಯರ್ ಸೆಕೆರೆಟರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ
- ISEC ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- ಇಂಡಿಯನ್ ಏರಿಫೋರ್ಸ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ 2025
- ಏರೊನಾಟಿಕ್ ಡೆವಲಪ್ಮೆಂಟ್ ಏಜೆನ್ಸಿ( ADA ) ನೇಮಕಾತಿ
- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ನೇಮಕಾತಿ 2025
- ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025