ANGRAU ನೇಮಕಾತಿ 2025 – M.Sc ಅಭ್ಯರ್ಥಿಗಳಿಗೆ | ನೇರ ಸಂದರ್ಶನ 16 ಜೂನ್!

ANGRAU Recruitment 2025 | ANGRAU ಯುವ ವೃತ್ತಿಪರರು II ನೇಮಕಾತಿ

ಹಾಲೋ ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ANGRAU ಇಲಾಖೆಯಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ANGRAU Recruitment 2025

ಸಂಸ್ಥೆಯ ಹೆಸರು :

  • ANGRAU

ಹುದ್ದೆ ಹೆಸರು :-

ಯುವ ವೃತ್ತಿಪರರು II

ಒಟ್ಟು ಹುದ್ದೆಗಳು :-

  • ಒಟ್ಟು 03 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವಿದ್ಯಾರ್ಹತೆ :-

M.Sc (ವೃತ್ತಿಪರ) ಪದವೀಧರರು ಅರ್ಜಿ ಸಲ್ಲಿಸಬಹುದು.

ಕ್ಷೇತ್ರಗಳು: ತಳಿಶಾಸ್ತ್ರ, ಸಸ್ಯ ಸಂತಾನೋತ್ಪತ್ತಿ, ಕೃಷಿ ವಿಜ್ಞಾನ, ಮಣ್ಣು ವಿಜ್ಞಾನ, ಸಸ್ಯ ರೋಗಶಾಸ್ತ್ರ.

ವೇತನ ಶ್ರೇಣಿ :-

₹42,000/- ವೇತನವನ್ನು ನಿಗದಿಪಡಿಸಲಾಗಿದೆ

ಪ್ರಮುಖ ದಿನಾಂಕಗಳು :-

16 ಜೂನ್ 2025 ರಂದು ನೇರ ಸಂದರ್ಶನ ನಡೆಯಲಿದೆ. ಆಫ್ಲೈನ್ ಅರ್ಜಿ ಸಲ್ಲಿಕೆ ಇಲ್ಲ – ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

  • ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :
  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Recent Post

Leave a Reply

Your email address will not be published. Required fields are marked *