ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕ್ತಿರೋರಿಗೆ ಭಾರತ್ ಎಲೆಕ್ಟ್ರಾನಿಕ್ಸ್ (BEL) ಸಂಸ್ಥೆಯಲ್ಲಿ ನೇಮಕಾತಿ ನಡಿಯುತ್ತಿದ್ದೆ ಈ ನೇಮಕಾತಿಯ ಕುರಿತು ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು :–
- ಭಾರತ್ ಎಲೆಕ್ಟ್ರಾನಿಕ್ಸ್ (BEL)
ಹುದ್ದೆ ಹೆಸರು :-
- ಸಾಫ್ಟ್ ವೇರ್ ವೃತ್ತಿ ಪರರು , ಜೂನಿಯರ್ ಸಾಫ್ಟ್ ವೇರ್ ಮತ್ತು ಇತರ ಹುದ್ದೆಗಳಿಗೆ ಆನ್ಲೈನ್ ಅರ್ಜಿ
ಒಟ್ಟು ಹುದ್ದೆಗಳು :-
- ಒಟ್ಟು 40 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ
ಹುದ್ದೆಗಳ ವಿವರ :-BEL Recruitment 2025 In Kannada 40 post
- ಸಾಫ್ಟ್ ವೇರ್ ವೃತ್ತಿ ಪರರು ಒಟ್ಟು ಹುದ್ದೆ 10
- ಜೂನಿಯರ್ ಸಾಫ್ಟ್ ವೇರ್ ಒಟ್ಟು ಹುದ್ದೆ 15
- ಸೀನಿಯರ್ ಸಾಫ್ಟ್ ವೇರ್ ಒಟ್ಟು ಹುದ್ದೆ 15
ವೇತನ :-
- ಈ ಹುದ್ದೆಗಳಿಗೆ 25,000 ರಿಂದ 60,000/- ವೇತನವನ್ನು ನೀಡಲಾಗುತ್ತದೆ
ವಿದ್ಯಾರ್ಹತೆ :-
- ಈ ಎಲ್ಲ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ ಅಭ್ಯರ್ಥಿಗಳು BCA, BSC, ಬಿ. ಟೆಕ್, ಬಿಇ, ಎಂ.ಎಸ್ಸಿ, ಎಂಸಿಎ ಪದವಿಗಳನ್ನ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ :-
- ಸಾಫ್ಟ್ ವೇರ್ ವೃತ್ತಿ ಪರರು ₹ 450 + 18% GST
- ಜೂನಿಯರ್ ಸಾಫ್ಟ್ ವೇರ್ ₹ 100 + 18% GST
- ಸೀನಿಯರ್ ಸಾಫ್ಟ್ ವೇರ್ ₹ 150 + 18% GST
ವಯೋಮಿತಿ :-
ಸಾಫ್ಟ್ ವೇರ್ ವೃತ್ತಿ ಪರರು ಹುದ್ದೆಗಳಿಗೆ ವಯೋಮಿತಿ 40 ವರ್ಷ
ಜೂನಿಯರ್ ಸಾಫ್ಟ್ ವೇರ್ ಹುದ್ದೆಗಳಿಗೆ ವಯೋಮಿತಿ 26 ವರ್ಷ
ಸೀನಿಯರ್ ಸಾಫ್ಟ್ ವೇರ್ ಹುದ್ದೆಗಳಿಗೆ ವಯೋಮಿತಿ 28 ವರ್ಷ
ಪ್ರಮುಖ ದಿನಾಂಕಗಳು :-
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 04/06/2025
ಕೊನೆಯ ದಿನಾಂಕ ನೋಡೋದಾದ್ರೆ 30/06/2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :- BEL Recruitment 2025 In Kannada 40 post
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http://bel-india.in/ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :- BEL Recruitment 2025 In Kannada 40 post
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025
- ತೆಂಗಿನ ಕಾಯಿ ಮಂಡಳಿ ನೇಮಕಾತಿ 2025
- ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಸಂಸ್ಥೆಯಲ್ಲಿ ನೇಮಕಾತಿ
- ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆಯಲ್ಲಿ493 ಹುದ್ದೆಗಳ ನೇಮಕಾತಿ 2025
- ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಕೊಪ್ಪಳ ನೇಮಕಾತಿ 2025
- ಜೂನಿಯರ್ ಸೆಕೆರೆಟರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ
- ISEC ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- ಇಂಡಿಯನ್ ಏರಿಫೋರ್ಸ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ 2025
- ಏರೊನಾಟಿಕ್ ಡೆವಲಪ್ಮೆಂಟ್ ಏಜೆನ್ಸಿ( ADA ) ನೇಮಕಾತಿ
- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ನೇಮಕಾತಿ 2025
- ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025