BIS Recruitment In Kannada
ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ BIS ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.
ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

ಸಂಸ್ಥೆಯ ಹೆಸರು :–
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥೆಯ ಹೆಸರು.
ಹುದ್ದೆಯ ಹೆಸರು :-
- ಪರಿಸರ ಇಂಜಿನಿಯರಿಂಗ್
- ಎಲೆಕ್ಟ್ರಾನಿಕ್ಸ್ ಮತ್ತು ದೂರ ಸಂಪರ್ಕ ಇಂಜಿನಿಯರಿಂಗ್
- ವಿದ್ಯುತ್ ಇಂಜಿನಿಯರಿಂಗ್
- ಕಂಪ್ಯೂಟರ್ ಇಂಜಿನಿಯರಿಂಗ್
- ರಾಸಾಯನಿಕ ಇಂಜಿನಿಯರಿಂಗ್
- ಸಿವಿಲ್ ಇಂಜಿನಿಯರಿಂಗ್
ಒಟ್ಟು ಹುದ್ದೆ :-
- ಒಟ್ಟು 20 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ
ಹುದ್ದೆ ವಿವರ :-
- ಪರಿಸರ ಇಂಜಿನಿಯರಿಂಗ್ ಒಟ್ಟು ಹುದ್ದೆ 2
- ಎಲೆಕ್ಟ್ರಾನಿಕ್ಸ್ ಮತ್ತು ದೂರ ಸಂಪರ್ಕ ಇಂಜಿನಿಯರಿಂಗ್ ಒಟ್ಟು ಹುದ್ದೆ 2
- ವಿದ್ಯುತ್ ಇಂಜಿನಿಯರಿಂಗ್ ಒಟ್ಟು ಹುದ್ದೆ 2
- ಕಂಪ್ಯೂಟರ್ ಇಂಜಿನಿಯರಿಂಗ್ ಒಟ್ಟು ಹುದ್ದೆ 4
- ರಾಸಾಯನಿಕ ಇಂಜಿನಿಯರಿಂಗ್ ಒಟ್ಟು ಹುದ್ದೆ 2
- ಸಿವಿಲ್ ಇಂಜಿನಿಯರಿಂಗ್ ಒಟ್ಟು ಹುದ್ದೆ 8
ವಿದ್ಯಾರ್ಹತೆ :-
- ಪರಿಸರ ಇಂಜಿನಿಯರಿಂಗ್ ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ ಪದವಿ BE ಮತ್ತು ಬಿಟೆಕ್
- ಎಲೆಕ್ಟ್ರಾನಿಕ್ಸ್ ಮತ್ತು ದೂರ ಸಂಪರ್ಕ ಇಂಜಿನಿಯರಿಂಗ್ ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ ಪದವಿ BE ಮತ್ತು ಬಿಟೆಕ್
- ವಿದ್ಯುತ್ ಇಂಜಿನಿಯರಿಂಗ್ ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ ಪದವಿ BE ಮತ್ತು ಬಿಟೆಕ್
- ಕಂಪ್ಯೂಟರ್ ಇಂಜಿನಿಯರಿಂಗ್ ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ ಪದವಿ BE ಮತ್ತು ಬಿಟೆಕ್
- ರಾಸಾಯನ ಶಸ್ತ್ರ ಸ್ನಾತಕೋತ್ತರ ಪದವಿ
- ಸಿವಿಲ್ ಇಂಜಿನಿಯರಿಂಗ್ ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ ಪದವಿ BE ಮತ್ತು ಬಿಟೆಕ್
ಹುದ್ದೆಯ ಸ್ಥಳ :-
- ಹುದ್ದೆಗಳಿಗೆ ಆಯ್ಕೆಯಾದ ಕರ್ನಾಟಕದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ವಯೋಮಿತಿ :-
- SE/ST ಅಭ್ಯರ್ಥಿ 5 ವರ್ಷ
- OBC ಅಭ್ಯರ್ಥಿ 3 ವರ್ಷ
- PWOD (OBC) ಅಭ್ಯರ್ಥಿ 13 ವರ್ಷ
- PWOD (UR) ಅಭ್ಯರ್ಥಿ 10 ವರ್ಷ
- PWOD (SE/ST) ಅಭ್ಯರ್ಥಿ 15 ವರ್ಷ
ಅರ್ಜಿ ಶುಲ್ಕ :-
ಹುದ್ದೆಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ

ವೇತನ : –
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ಸುಮಾರು ₹ 1,14,945 ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : 03 / 05 / 2025
- ಅರ್ಜಿ ಸಲ್ಲಿಸಲು ಕೊನೆಯ : 23 / 05 / 2025 ಮುಕ್ತಾಯ ಗೊಳ್ಳುತ್ತದೆ.
ಆಯ್ಕೆ ಪ್ರಕ್ರಿಯೆ :-
- ಸಂದರ್ಶನದ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಅಭ್ಯರ್ಥಿಗಳು ಸಂವಹನ ಉದ್ದೇಶಕಾಗಿ ನಿಮ್ಮ ಸರಿಯಾದ ಐಡಿ ಮತ್ತು ಇಮೇಲ್ ಐಡಿ , ನಿಮ್ಮ ಫೋನ್ ನಂಬರ್ ಹಾಗು ಒಂದು ಫೋಟೋ , ಶೈಕ್ಷಣಿಕ ದಾಖಲೆಗಳಅನ್ನ ಸಿದ್ಧವಾಗಿಟ್ಟುಕೊಳ್ಳಿ
- ಅರ್ಜಿ ಶುಲ್ಕ ನಿಗದಿ ಪಡಿಸಿದ್ದಾರೆ ನಿಮ್ಮ ವರ್ಗದಂತೆ ಪಾವತಿ ಮಾಡಿ
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ ಸಲ್ಲಿಸಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಕೃತ ಅಧಿಸೂಚನೆ pdf | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | http://bis.gov.in/ |

ಇತರೆ ಹುದ್ದೆಗಳ ಲಿಂಕುಗಳು :-
- ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಮಂಡಳಿ ಹುದ್ದೆಗಳ ನೇಮಕಾತಿ 2025
- ಅರಿವು ಲೋನ್ ಸ್ಕೀಮ್ 2025 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ
- ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ 2025 ಸಂಪೂರ್ಣ ಮಾಹಿತಿ
- ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ 2025
- ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ 2025
- ರಾಷ್ಟ್ರೀಯ ರಾಜ್ಯಧಾನಿ ಪ್ರಾದೇಶಿಕ ಸಾರಿಗೆ ನಿಗಮ 2025
- ಭಾರತೀಯ ಪಶುಪಾಲನಾ ನಿಗಮ 2025 ( BPNL )| BPNL recruitment in kannada 2025
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ2025 ( SBI )
- ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಸಂಸ್ಥೆಯಲ್ಲಿ ಹುದ್ದೆಗಳ ನೇಮಕಾತಿ 2025
- Work From Home Job Recruitment 2025 In Kannada
- ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ 2025
- ಆಯುಷ್ ಇಲಾಖೆ ಉದ್ಯೋಗ 2025
- ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ 2025
- ಸರ್ಕಾರಿ ಉದ್ಯೋಗ ಮಾಹಿತಿ 2025
- ಬೆಂಗಳೂರು ಮೆಟ್ರೋ ನೇಮಕಾತಿ 2025
- ESIC ನೇಮಕಾತಿ 2025
- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ
- BEL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ