ಉದ್ಯೋಗ ಹುಡುಕ್ತಿರೋರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ.
BMRCL Recruitment In Karnataka

ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಸಂಸ್ಥೆಯ ಹೆಸರು :–
- ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)
ಹುದ್ದೆ ಹೆಸರು :-
NMDC ಫೀಲ್ಡ್ ಅಟೆಂಡೆಂಟ್, ಫೀಲ್ಡ್ ಅಟೆಂಡೆಂಟ್ ಇನ್ನಿತರ ಸಹಾಯಕ ಇನ್ನಷ್ಟು ಆನ್ಲೈನ್ ಅರ್ಜಿ ಹುದ್ದೆಗಳಿಗೆ ಅಧಿಸೂಚನೆ ಹೊಸದಿಸಿದೆ.
ಒಟ್ಟು ಹುದ್ದೆಗಳು :-
ಒಟ್ಟು 150 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
ಹುದ್ದೆಗಳ ವಿವರ :-
ಒಟ್ಟು ಹುದ್ದೆಗಳ ವಿವರ ನೋಡಲು ಅಧಿಕೃತ ಅಧಿಸೂಚನೆಗೆ ಭೇಟಿನೀಡಿ.
ವೇತನ :- GRSC Recruitment In Kannada 2025
ವೇತನ ನೋಡೊದರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 25000/- ರಿಂದ ರೂ 59060/- ವರೆಗೆ ನೀಡಲಾಗುತ್ತೆ.
ವಿದ್ಯಾರ್ಹತೆ :- BMRCL Recruitment In Karnataka
- ಅಭ್ಯರ್ಥಿಗಳು ವಿದ್ಯಾರ್ಹತೆ ನೋಡೊದರೆ ಹುದ್ದೆಗಳಿಗೆ ಸಂಬಂಧ ಪಟ್ಟ ವಿದ್ಯಾರ್ಹತೆಯನ್ನ ಹೊಂದಿರಬೇಕಾಗುತ್ತದೆ
ಅರ್ಜಿ ಶುಲ್ಕ :- GRSC Recruitment In Kannada 2025
- ಇದು ಮಾಜಿ ಸೇನಾ ಸಿಬ್ಬಂದಿಗಾಗಿ ವಿಶೇಷ ನೇಮಕಾತಿ ಡ್ರೈವ್ ಆಗಿರುವುದರಿಂದ ಯಾವುದೇ ಅರ್ಜಿ ಶುಲ್ಕವಿಲ್ಲ.
ವಯೋಮಿತಿ :-
- ಗರಿಷ್ಠ 50 ವರ್ಷ ವಯೋಮಿತಿ ನೀಡಲಾಗಿದೆ
ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭದ ದಿನಾಂಕ : 23/ 04 / 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 / 05/ 2025 ಮುಕ್ತಾಯ ಗೊಳ್ಳುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:bmrc.co.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :BMRCL Recruitment In Karnataka
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- GRSC Recruitment In Kannada 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
- ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಸಂಸ್ಥೆಯಲ್ಲಿ ನೇಮಕಾತಿ
- ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆಯಲ್ಲಿ493 ಹುದ್ದೆಗಳ ನೇಮಕಾತಿ 2025
- ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಕೊಪ್ಪಳ ನೇಮಕಾತಿ 2025
- ಜೂನಿಯರ್ ಸೆಕೆರೆಟರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ
- ISEC ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- ಇಂಡಿಯನ್ ಏರಿಫೋರ್ಸ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ 2025
- ಏರೊನಾಟಿಕ್ ಡೆವಲಪ್ಮೆಂಟ್ ಏಜೆನ್ಸಿ( ADA ) ನೇಮಕಾತಿ
- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ನೇಮಕಾತಿ 2025
- ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025