ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ 2025 | BOB Recruitment In Kannada

ITI Recruitment In Kannada | ITI ಲಿಮಿಟೆಡ್ ನೇಮಕಾತಿ 2025 Best No1 Jobs

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ BOB ತುಂಬಾ ದೊಡ್ಡ ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

BOB Recruitment In Kannada

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

BOB ಸಂಸ್ಥೆಯು ಭಾರತದಲ್ಲಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗವನ್ನ ಸೃಷ್ಟಿಸಿದೆ.ಅನೇಕ ವರ್ಗದ ಜನರು ಕಾರ್ಯ ನಿರ್ವಹಿಸುತ್ತಿದ್ದು ಸಾವಿರಾರು ಜನರಿಗೆ ಉದ್ಯೋಗವನ್ನ ಕಲ್ಪಿಸಿಕೊಟ್ಟಿದೆ. ಈ ಒಂದು ಸಂಸ್ಥೆಯು . ಆಸಕ್ತ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನ ಸ್ಪಷ್ಟವಾಗಿ ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.

70 ಹುದ್ದೆಗಳಿಗೆ ಅಧಿಸೂಚನೆಯನ್ನ ಹೊರಡಿಸಿದೆ.

ಸಂಸ್ಥೆಯ ಹೆಸರು :- 

  • BOB ಕ್ಯಾಪಿಟಲ್ ಮಾರ್ಕೆಟ್ಸ್

ಹುದ್ದೆಯ ಹೆಸರು : –

  • ವ್ಯವಹಾರ ಅಭಿವೃದ್ಧಿ ವ್ಯವಸ್ಥಾಪಕ

ಒಟ್ಟು ಹುದ್ದೆ :-

ಸುಮಾರು 70 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಯನ್ನ ಹೊರಡಿಸಿದೆ

BOB Recruitment In Kannada

ಕೆಲಸದ ಸ್ಥಳ :-

  •  ಭಾರತದ ಅನೇಕ ಸ್ಥಳದಲ್ಲಿ ಉದ್ಯೋಗಾವಕಾಶಗಳ ಅಧಿಸೂಚನೆಯನ್ನ ಹೊರಡಿಸಿದೆ.

ಪ್ರಮುಖ ದಿನಾಂಕ :-

  • ಅರ್ಜಿಸಲ್ಲಿಸಲು ಪ್ರಾರಂಭದ ದಿನಾಂಕ 22 / 04 / 2025
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 31 / 05 /2025.

ಶಿಕ್ಷಣ ಅರ್ಹತೆ :-

  • ವಿದ್ಯಾರ್ಹತೆ ನೋಡೋದಾದ್ರೆ 12 th ಯಾವುದೇ ವಿಶ್ವವಿದ್ಯಾಲಯ ಅಥವಾ ಯಾವುದೇ ಪದವಿಯನ್ನ ಪೂರ್ಣ ಗೊಳಿಸಿರಬೇಕು 

ವಯೋಮಿತಿ ಸಡಿಲಿಕೆ :-

  • BOB ಕ್ಯಾಪಿಟಲ್ ಮಾರ್ಕೆಟ್ಸ್ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ :-

  • ಉತ್ತಮವಾದ ಸಂದರ್ಶನ / ದಾಖಲೆ ಪರಿಶೀಲನೆ ಮೂಲಕ ಮತ್ತು ಲಿಖಿತ ಪರೀಕ್ಷಿ ಮೂಲಕ ನಡರಿಸಲಾಗುತ್ತದೆ
BOB Recruitment In Kannada

ಅರ್ಜಿ ಸಲ್ಲಿಕೆ :-

ಆನ್ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಆಯುಷ್ ಇಲಾಖೆ ಕರ್ನಾಟಕ ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ. ಲಿಂಕ್ ಅನ್ನು ಈ ಕೆಳಗೆ ತಿಳಿಸಲಾಗಿದೆ.

ಸಂವಹನ ಉದ್ದೇಶಕಾಗಿ ಅಭ್ಯರ್ಥಿಗಳು ಸರಿಯಾದ ಫೋನ್ ನಂಬರ್ ಹಾಗು ಇಮೇಲ್ ಐಡಿ , ಐಡಿ ಫ್ರಪ್ , ವಯೋಮಿತಿ , ಶಿಕ್ಷಣ ಅರ್ಹತೆ ದಾಖಲೆಗಳು, ಇತ್ತೀಚಿನ ನಿಮ್ಮ ಫೋಟೋ , RESYUM ಇನ್ನಿತರ ದಾಖಲೆಯನ್ನ ಸಿದ್ದವಾಗಿತ್ತುಕೊಳ್ಳಿ.

ಮೇಲಿನ ಲಿಂಕ್ careers@bobcaps ಓಪನ್ ಮಾಡಿ ಅರ್ಜಿ ಡೌನ್‌ಲೋಡ್ ಮಾಡಿ ಅರ್ಜಿಯನ್ನ ಭರ್ತಿ ಮಾಡಿ

ನಿಮ್ಮ ವರ್ಗದ ನಿಯಮದಂತೆ ಅರ್ಜಿಯನ್ನ ಭರ್ತಿ ಮಾಡಿ.

ಎಲ್ಲ ವಿವರಗಳು ಸರಿಯಾಗಿದೆಯೇ ಎಂದು ಪರಿಶೀಲಿಸಿಕೊಳ್ಳಿ

ಕೊನೆಯದಾಗಿ ನಿಮ್ಮ ಅರ್ಜಿಯನ್ನ ಎಲ್ಲಿ ಕೊಡಲಾದ ವಿಳಾಸಕ್ಕೆ ಕಳುಹಿಸಲಾಗಿದೆ : ಆಯುಕ್ತರು/ಅಧ್ಯಕ್ಷರು, ಸಲಹಾ ಶಿಕ್ಷಕರ ಆಯ್ಕೆ ಸಮಿತಿ, ಆಯುಷ್ ನಿರ್ದೇಶನಾಲಯ, ಧನ್ವಂತರಿ ರಸ್ತೆ, ಬೆಂಗಳೂರು-560009 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ)

ಹೆಚ್ಚಿನ ಮಾಹಿತಿಗೆ ಈ ಕೆಳಗೆ ಕೊಟ್ಟಿರುವ ಅಧಿಕೃತ ವೆಬ್ ಸೈಟ್ ಮೂಲಕ ತಿಳಿಯ ಬಹುದಾಗಿದೆ.

BOB Recruitment In Kannada

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಕೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *