ಭಾರತ ಕ್ರೀಡಾ ಪ್ರಾಧಿಕಾರ ಸಂಸ್ಥೆಯಲ್ಲಿ ಹುದ್ದೆಗಳ ನೇಮಕಾತಿ 2025 । BSAO Recruitment In Kannada 2025

ಭಾರತ ಕ್ರೀಡಾ ಪ್ರಾಧಿಕಾರ ಸಂಸ್ಥೆಯಲ್ಲಿ ಹುದ್ದೆಗಳ ನೇಮಕಾತಿ 2025 । BSAO Recruitment In Kannada 2025

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗ ಪ್ರಿಯರಿಗೆ ಭಾರತ ಕ್ರೀಡಾ ಪ್ರಾಧಿಕಾರ ಸಂಸ್ಥೆ ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

BSAO Recruitment In Kannada 2025

BSAO Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .

ಸಂಸ್ಥೆಯ ಹೆಸರು :

  • ಭಾರತ ಕ್ರೀಡಾ ಪ್ರಾಧಿಕಾರ

ಹುದ್ದೆಯ ಹೆಸರು :-

  • ಯುವ ವುತ್ತಿಪರ ಹುದ್ದೆಗಳಿಗೆ ಅರ್ಜಿ ಅಹ್ವಾನ.

ಒಟ್ಟು ಹುದ್ದೆ:-

ಒಟ್ಟು 35 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ವಿದ್ಯಾರ್ಹತೆ :-

  • ನೋಡಿ ಸ್ನೇಹಿತರೆ ಈ ಒಂದು ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ ಡಿಪ್ಲಾಮ ,ಎಲ್‌ಎಲ್‌ಬಿ, ಐಸಿಡಬ್ಲ್ಯೂಎ, ಬಿಇ, ಸ್ನಾತಕೋತ್ತರ ಪದವಿ ಯನ್ನ ಯಾವುದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನಪೂರ್ಣಗೊಳಿಸಿರಬೇಕು.

ವಯೋಮಿತಿ :-

  • ವಯೋಮಿತಿ ನೋಡೋದಾದ್ರೆ ಗರಿಷ್ಠ 32 ವರ್ಷ.

ವಯೋಮಿತಿ ಸಡಿಲಿಕೆ :-

  • ಭಾರತ ಕ್ರೀಡಾ ಪ್ರಾಧಿಕಾರ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ : –BSAO Recruitment In Kannada 2025

  • ರೂ 50,000/- 70,000/- ರ ವರೆಗೆ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ವೇತನ ನೀಡಲಾಗುತ್ತೆ

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 / 05 / 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- BSAO Recruitment In Kannada 2025

ಅಧಿಕೃತ ಅಧಿಸೂಚನೆ PDFಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *