2025 ರ BSF ಕಾನ್ಸ್ಟೇಬಲ್ ನೇಮಕಾತಿ – 3588 ಹುದ್ದೆಗಳ ಭರ್ತಿ | BSF Recruitment 2025 Constable

BSF Recruitment 2025 । 2025 ರ BSF ಕಾನ್ಸ್ಟೇಬಲ್ ನೇಮಕಾತಿ

ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ,,,ಬಿಎಸ್ಎಫ್ ನೇಮಕಾತಿ ಕಾನ್ಸ್ಟೇಬಲ್ ಕಾಲಿ ಇರುವ ಹುದ್ದೆಗಳಿಗೆ ನೇಮಕಾತಿ. ನಿಮಗೂ ಈ ಉದ್ಯೋಗಗಳ ಬಗ್ಗೆ ಮಾಹಿತಿ ಬೇಕು ಅಂದ್ರೆ ಈ ಕೆಳಗೆ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಈ ಮಾಹಿತಿಯನ್ನು ನಿಮ್ಮ ಫ್ರೆಂಡ್ಸ್ ಗು ಶೇರ್ ಮಾಡಿ… 2025 ರ ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ…

BSF Recruitment 2025

ಸಂಸ್ಥೆಯ ಹೆಸರು :-

ಈ ಕೆಳಗೆ ಸಂಸ್ಥೆಯ ಹೆಸರನ್ನು ನೀಡಲಾಗಿದ್ದು ನೀವು ಸಂಸ್ಥೆಯ ಬಗ್ಗೆ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಸಲ್ಲಿಸಬಹುದು

  • ಗಡಿ ಭದ್ರತಾ ಪಡೆಯಲ್ಲಿ ನೇಮಕಾತಿ

ಹುದ್ದೆ ಹೆಸರು :-

ಈ ಕೆಳಗಿನ ಸರ್ಕಾರೀ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಇದೀಗ ನೇಮಕಾತಿಯನ್ನು ನಡೀಸುತ್ತಿದ್ದಾರೆ

  • ಕಾನ್ ಸ್ಟೇಬಲ್ ( ಟ್ರೇಡ್ಸ್‌ಮನ್ ) ಹುದ್ದೆಗಳಿಗೆ ನೇಮಕಾತಿ.

ಈ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ

ಒಟ್ಟು ಹುದ್ದೆಗಳು :-

ಇಲ್ಲಿ ಒಟ್ಟು ಹುದ್ದೆಗಳ ಮಾಹಿತಿಯನ್ನು ನೀಡಲಾಗಿದ್ದು ಇದರಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.

  • ಒಟ್ಟು ಹುದ್ದೆಗಳು: 3588

2025 ರ BSF ನಲ್ಲಿ ದೊಡ್ಡ ಮಟ್ಟದಲ್ಲಿ ನೇಮಕಾತಿ ನಡೆಸಲಹುತ್ತಿದೆ.

ವಿದ್ಯಾರ್ಹತೆ :-

ಈ ಕೆಳಗಿನ ವಿದ್ಯಾರ್ಹತೆಯನ್ನು ನೀವು ಹೊಂದಿದ್ದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

  • ಪದವಿ, ITI ವಿದ್ಯಾಭ್ಯಾಸವನ್ನು ಹೊಂದಿದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ವಯೋಮಿತಿ :-BOB Recruitment 2025

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ನಿಮ ವಯೋಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು.

  • ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

ವೇತನ ಶ್ರೇಣಿ :-

ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಅರ್ಜಿ ಸಲ್ಲಿಸಲು ಸಂಬಂದಿಸಿದ ವಿವಿಧ ದಾಖಲೆಗಳು ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ

  • ಫೋಟೋ, ಸಹಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ

ಅರ್ಜಿ ಶುಲ್ಕ :-BOB Recruitment 2025

  • ಎಲ್ಲ ಅಭ್ಯರ್ಥಿಗಳಿಗೆ 150 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 23/08/2025

ಆಯ್ಕೆ ಪ್ರಕ್ರಿಯೆ :-

  • ದೈಹಿಕ ಗುಣಮಟ್ಟ ಪರೀಕ್ಷೆ
  • ದೈಹಿಕ ದಕ್ಷತೆ
  • ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುಗುತ್ತೆ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *