ನಮಸ್ಕಾರ ಸ್ನೇಹಿತರೆ, ಕೆನರಾ ಬ್ಯಾಂಕ್ ಅಪ್ರೆಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಅರ್ಹತೆ ಅರ್ಜಿ ಶುಲ್ಕ, ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಎಲ್ಲ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸಲು 12 ಅಕ್ಟೋಬರ್ 2025 ಕೊನೆಯ ದಿನಾಂಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಲಿಂಕನ್ನ ಈ ಕೆಳಗೆ ನೀಡಲಾಗಿದೆ.

- ನೇಮಕಾತಿ ಸಂಸ್ಥೆ : ಕೆನರಾ ಬ್ಯಾಂಕ್
- ಹುದ್ದೆಯ ಹೆಸರು : ಅಪ್ರೆಂಟಿಸ್
- ಒಟ್ಟು ಹುದ್ದೆಗಳು : 3500
- ಉದ್ಯೋಗ ಸ್ಥಳ : ಭಾರತದಾದ್ಯಂತ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಅಕ್ಟೋಬರ್ 2025
Telegram channel whatsapp channel
ಸಂಕ್ಷಿಪ್ತ ಮಾಹಿತಿ:
ಕೆನರಾ ಬ್ಯಾಂಕ್ ಅಪ್ರೆಂಟಿಸ್ ಆನ್ಲೈನ್ ನೋಂದಣಿ ಫಾರ್ಮ್ 2025 ಸೆಪ್ಟೆಂಬರ್ 23 /2025 ರಿಂದ ಅಕ್ಟೋಬರ್ 12/25 ರವರೆಗೆ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಮೂಲಕ ಪ್ರಾರಂಭವಾಗಿದೆ ಕೆನರಾ ಬ್ಯಾಂಕ್ ಅಪ್ರೆಂಟಿಸ್ 2025 ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಈ ಹುದ್ದೆಗಳಿಗೆ ಅರ್ಹತೆ ಮತ್ತು ಅರ್ಜಿ ಶುಲ್ಕ ವಯೋಮಿತಿ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅಧಿಕೃತ ಅಧಿಸೂಚನೆ ಸಹ ನೀಡಲಾಗಿದೆ.
ವಿದ್ಯಾರ್ಹತೆ
ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿ ಸಂಸ್ಥೆಗಳಿಂದ ಪದವಿ ಪಡೆದಿರುವಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಅರ್ಜಿ ಶುಲ್ಕ
- ಸಾಮಾನ್ಯ ವರ್ಗದ ಅಭ್ಯರ್ಥಿಗೆ ಹಾಗೂ ಒಬಿಸಿ ಈಡಬ್ಲ್ಯೂ ಬಿ ಎಸ್ ಅಭ್ಯರ್ಥಿಗಳಿಗೆ 500
- ಎಸ್ಸಿ ಎಸ್ಟಿ ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ
ಪರೀಕ್ಷಾ ಶುಲ್ಕವನ್ನು ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಕೇಂದ್ರ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಖಾಸಗಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳು ಇಲ್ಲಿ ಕ್ಲಿಕ್ ಮಾಡಿ
ಅಗತ್ಯ ದಾಖಲೆಗಳು
- ಶೈಕ್ಷಣಿಕ ಪ್ರಮಾಣ ಪತ್ರ
- ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಕಲಾಂಗತ್ವ ಪ್ರಮಾಣ ಪತ್ರ
- ಅನುಭವ ಪ್ರಮಾಣ ಪತ್ರ
- ಐಡಿ ಪ್ರೂಫ್
- ಪಾಸ್ಪೋರ್ಟ್ ಫೋಟೋ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
ಈ ಕೆಳಗೆ ತಿಳಿಸಿದ ವಿವಿಧ ಹಂತಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ
- ಅರ್ಹತಾ ಪಟ್ಟಿ
- ಸ್ಥಳೀಯ ಭಾಷಾ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ವಯೋಮಿತಿ ವಿವರ
- ಕನಿಷ್ಠ ವಯೋಮಿತಿ 20 ವರ್ಷಗಳು
- ಗರಿಷ್ಠ ವೈಯಮಿತಿ 28 ವರ್ಷಗಳು
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಅಧಿಸೂಚನೆಯನ್ನು ನೋಡಬಹುದು.
ಅರ್ಜಿ ಸಲ್ಲಿಸುವ ಕ್ರಮ :
- ಮೊದಲನೇದಾಗಿ ಕೆನರಾ ಬ್ಯಾಂಕ್ ಅಧಿಸೂಚನೆ ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ಎಲ್ಲ ಮಾಹಿತಿಯನ್ನು ಓದಿಕೊಳ್ಳಿ
- ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಅರ್ಜಿ ಫಾರ್ಮನ್ನ ಓಪನ್ ಮಾಡಿ
- ಆನ್ಲೈನ್ ನೊಂದಣಿ ಅರ್ಜಿ ನಮೂನೆಯನ್ನು ತೆರೆಯಿರಿ
- ಅಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿಟ್ಟುಕೊಳ್ಳಿ
- ಕೇಳಲಾಗಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನ ಪಾವತಿಸಿ
- ಅಂತಿಮ ಅರ್ಜಿ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ: 23 ಸೆಪ್ಟೆಂಬರ್ 2025
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಅಕ್ಟೋಬರ್ 2025
- ಶುಲ್ಕ ಪಾವತಿ ದಿನಾಂಕ: 12 ಅಕ್ಟೋಬರ್ 2025
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ
ತೀರ್ಮಾನ :
ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ಲಿಂಕ್‌ಗಳು:
ಟೆಲಿಗ್ರಾಮ್ ಚಾನೆಲ್ | Click Here |
---|---|
ವಾಟ್ಸಾಪ್ ಚಾನೆಲ್ | Click Here |
ಪ್ರಮುಖ ಹುದ್ದೆಗಳ ಮಾಹಿತಿ | Click Here |