
ನಮಸ್ಕಾರ ಸ್ನೇಹಿತರೆ, ಕೆನರಾ ಬ್ಯಾಂಕ್ ಸೆಕ್ಯೂರಿಟಿ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಸೂಚನೆಯನ್ನು ಹೊರಡಿಸಿದ್ದು ಹುದ್ದೆಗಳಿಗೆ 1710-2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹೃದಯಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ
- ನೇಮಕಾತಿ ಸಂಸ್ಥೆ : ಕೆನರಾ ಬ್ಯಾಂಕ್
- ಹುದ್ದೆಯ ಹೆಸರು : ಸೆಕ್ಯೂರಿಟಿ ಟ್ರೈನಿ
- ಉದ್ಯೋಗ ಸ್ಥಳ : ಕರ್ನಾಟಕ
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-10-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-10-2025
ಸಂಕ್ಷಿಪ್ತ ಮಾಹಿತಿ:
ಕೆನರಾ ಬ್ಯಾಂಕ್ ನಲ್ಲಿ ಸೆಕ್ಯೂರಿಟೀಸ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಪದವಿ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಆಫ್ಲೈನ್ ಅರ್ಜಿ ಸಲ್ಲಿಸಲು 7-10- 2025 ರಂದು ಪ್ರಾರಂಭವಾಗುತ್ತೆ ಹಾಗೆ 17-10-2025 ರಂದು ಅರ್ಜಿ ಸಲ್ಲಿಸುವ ಅವಧಿ ಮುಕ್ತಾಯವಾಗುತ್ತದೆ.
ಹುದ್ದೆಗಳ ವಿವರ
ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ
ವಿದ್ಯಾರ್ಹತೆ
- ಪದವಿ
ಅರ್ಜಿ ಶುಲ್ಕ
ಅರ್ಜಿ ಶುಲ್ಕದ ಬಗ್ಗೆ ಅಧಿಕೃತ ಅಧಿಸೂಚನೆ ನೋಡಿ
ಕೇಂದ್ರ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಖಾಸಗಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳು ಇಲ್ಲಿ ಕ್ಲಿಕ್ ಮಾಡಿ
ಅಗತ್ಯ ದಾಖಲೆಗಳು
- ಶೈಕ್ಷಣಿಕ ಪ್ರಮಾಣ ಪತ್ರ
- ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಪಾಸ್ಪೋರ್ಟ್ ಫೋಟೋ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ವೇತನ ಶ್ರೇಣಿ
22,000/- ರೂ. 2,000.00 – ರೂ
ಆಯ್ಕೆ ಪ್ರಕ್ರಿಯೆ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಯ್ಕೆಯಾದ ಅಭ್ಯರ್ಥಿಗಳನ್ನ ಆನ್ಲೈನ್ ನಲ್ಲಿ ದೈಹಿಕವಾಗಿ ಸಂದರ್ಶಿಸಲಾಗುತ್ತದೆ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಒದಗಿಸಿದ ಇಮೇಲ್ ಐಡಿಯಲ್ಲಿ ಸಂದರ್ಶನದ ದಿನಾಂಕ ಮತ್ತು ಸಮಯದ ಬಗ್ಗೆ ಮುಂಚಿತವಾಗಿ ತಿಳಿಸಲಾಗುತ್ತದೆ ನಂತರ ಬೇರೆ ಇ-ಮೇಲ್ ಐಡಿಗೆ ಕಳಿಸುವ ವಿನಂತಿಯನ್ನು ಪರಿಗಣಿಸಲಾಗುವುದಿಲ್ಲ.
ವಯೋಮಿತಿ ವಿವರ
ವಯಸ್ಸಿನ ಮಿತಿ (06.11.2025 ರಂತೆ)
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ವಯೋಮಿತಿ ಸಡಿಲಿಕೆ
ಈ ಹುದ್ದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದು ಈ ಹುದ್ದೆಗಳಿಗೆ ಬೇಕಾದ ಎಲ್ಲ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಓದಿಕೊಂಡು ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅಲ್ಲಿ ಕೇಳಲಾಗಿರುವ ಮಾಹಿತಿ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸುವ ಕ್ರಮ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ಇಂಡಿಯಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಆಫ್ ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-10-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-10-2025
- ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-10-2025
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ
ತೀರ್ಮಾನ :
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ಅದರ ಒಂದು ಪ್ರತಿಯನ್ನು ಡೌನ್ ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ಕಾಯ್ದಿಟ್ಟುಕೊಳ್ಳತಕ್ಕದ್ದು. ನಂತರ ಯಾವುದೇ ಹಂತದಲ್ಲಿ ಪ್ರಾಧಿಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಲ್ಲಿ ಅರ್ಜಿ ಪ್ರತಿಯನ್ನು ನೀಡಲಾಗುವುದಿಲ್ಲ.