ಮೊಬೈಲ್‌ನಲ್ಲೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ …Income

Caste income certificate

Caste income certificate : ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು  ಗುಡ್ ನ್ಯೂಸ್ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಮಾಡಿಸೋರಿಗೆ ಇನ್ನು ಮುಂದೆ ನಾಡಕಚೇರಿ ಅಥವಾ ತಾಲೂಕಾ ಆಫೀಸ್ ಗೆ ಹೋಗಬೇಕಾಗಿಲ್ಲ ಯಾಕಂದರೆ ನಿಮ್ಮ ಮೊಬೈಲ್ ನಲ್ಲಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡುತ್ತೇನೆ ಈ ಲೇಖನವನ್ನ ಪೂರ್ತಿಯಾಗಿ ಓದಿ


 ಉದ್ದೇಶ

ವಿದ್ಯಾರ್ಥಿಗಳ ಸಮಯವನ್ನು ಉಳಿತಾಯ ಮಾಡುವುದು ಹಾಗೂ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ವಿದ್ಯಾರ್ಥಿಗಳ ಸಮಯವನ್ನು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಇಂದಿನ ದಿನಗಳಲ್ಲಿ ತಮ್ಮ ಮೊಬೈಲ್ ನಲ್ಲಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು.

ಅರ್ಹತೆ

ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆಯಲು ಹಿಂದೆ ಇದ್ದ ಸ್ಥಿತಿಯಂತೆ ತಾಲೋಕ್ ಆಫೀಸ್ ನಾಡಕಚೇರಿಗೆ ಅಲೆದಾಡುವ ಪರಿಸ್ಥಿತಿ ಈಗ ಇಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳು ಮಾತ್ರ ಈ ಒಂದು ಅರ್ಹತೆಯನ್ನು ಪಡೆದಿರುತ್ತಾರೆ ಅವರ ಬಳಿ ಇರುವಂತ ಮೊಬೈಲ್ ನಲ್ಲಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಹಣವನ್ನು ಉಳಿತಾಯ ಮಾಡಿಕೊಳ್ಳಬಹುದು ಸಮಯವನ್ನು ಸಹ ಉಳಿತಾಯ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಈ ಕೆಳಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರವನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ತಮ್ಮ ಮೊಬೈಲಲ್ಲಿ ಅರ್ಜಿ ಸಲ್ಲಿಸುತ್ತೀರಾ ಅಂದರೆ ಈ ಎಲ್ಲ ದಾಖಲೆಗಳನ್ನು ಸೂಕ್ತ ಸ್ಥಳದಲ್ಲಿ ಅಪ್ಲೋಡ್ ಮಾಡಬೇಕು ಹಾಗೂ ಅಲ್ಲಿ ಕೇಳಿರುವ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು ಅಥವಾ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಫೋಟೋ ಹಾಗೂ ಶಾಲಾ ದೃಢೀಕರಣ ಪತ್ರವನ್ನು ತೆಗೆದುಕೊಂಡು ನಾಡಕಚೇರಿಯಲ್ಲಿ ಅಥವಾ ಕರ್ನಾಟಕವನ್ನು ಕೇಂದ್ರಗಳಲ್ಲಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ

 ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅಲ್ಲಿ ಕೊಟ್ಟಿರುವಂತಹ ಎಲ್ಲಾ ಅಧಿಸೂಚನೆಯ ಪ್ರಕಾರ ಆನೆ ಮೂಲಕ ತಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ 15 ದಿನಗಳ ಒಳಗಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀವು ತೆಗೆದುಕೊಳ್ಳಬಹುದು.

 ಅಧಿಕೃತ ವೆಬ್ಸೈಟ್ ಲಿಂಕ್

ಭೇಟಿ: http://nadakacheri.karnataka.gov.in/

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ


ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *