ಸ್ನೇಹಿತರೆ,,, ನೀವೇನಾದ್ರು ಉದ್ಯೋಗವನ್ನ ಹುಡುಕ್ತಿದ್ದೀರಾ ಹಾಗಿದ್ರೆ ಸ್ಟೇಟ್ ಬ್ಯಾಂಕ್ ಅಲ್ಲಿ ಸುಮಾರು 212 ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನ ಹೊರಡಿಸಿದೆ .ಉದ್ಯೋಗಾಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ (CBHFL) ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ ಆಗಿರುತ್ತದೆ.
CBHFL Recruitment In Kannada 2025
ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಹೆಚ್ಚಿನ ಮಾಹಿತಿಗೆ ಅಧಿಕೃತ ಲಿಂಕ್ ಗೆ ಭೇಟಿ ನೀಡಿ ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

ಸಂಸ್ಥೆಯ ಹೆಸರು :–
- ಸ್ಟೇಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ (CBHFL)
ಹುದ್ದೆಯ ಹೆಸರು :-
- ಸ್ನೇಹಿತರೆ ಈ ಒಂದು ಸಂಸ್ಥೆಯಲ್ಲಿ ಸಂಸ್ಥೆಗೆ ಸಂಬಂಧ ಪಟ್ಟ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನ ಹೊರಡಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ.
ಒಟ್ಟು ಹುದ್ದೆ :-
- ಒಟ್ಟು 212 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಅಥವಾ ಮಂದಳಿಇಂದ 12ನೇ ತರಗತಿ, ಪದವಿ ಪ್ರದಾನ, ಸಿಎ, ಐಸಿಡಬ್ಲ್ಯೂಎ, ಸಿಎಫ್‌ಎ, ಎಂಬಿಎ, ಪದವಿ, ಎಲ್‌ಎಲ್‌ಬಿ ಪದವಿ, ಎಂಬಿಎ ,ಸಿಎ, ಪದವಿ ಪ್ರದಾನ ,ವಿದ್ಯಾರ್ಹತೆಯನ್ನ ಪೂರ್ಣ ಮಾಡಿರಬೇಕು.
ಹುದ್ದೆಯ ಸ್ಥಳ :-CBHFL Recruitment In Kannada 2025
- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ವಯೋಮಿತಿ :-
- ಆಯಾ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನ ನಿಗದಿಪಡಿಸಿದೆ .
ಅರ್ಜಿ ಶುಲ್ಕ :-
- ಅರ್ಜಿ ಶುಲ್ಕ ನೋಡೋದಾದ್ರೆ SE/ST/PWBD ಅಭ್ಯರ್ಥಿಗಳಿಗೆ ₹ 1000
- OBC/EWS/ಸಾಮಾನ್ಯ ಅಭ್ಯರ್ಥಿಗಳು ₹1500
- ಪಾವತಿ ವಿಧಾನ ಆನ್ಲೈನ್ ಮೂಲಕ ಮಾಡಬೇಕಾಗುತ್ತದೆ.
ವೇತನ : –
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಸಲ್ಲಿಸಲು ಪ್ರಾಂಭದ ದಿನಾಂಕ : 25 / 04 / 2025
- ಅರ್ಜಿ ಸಲ್ಲಿಸಲು ಕೊನೆಯ : 15 / 05 / 2025 ಮುಕ್ತಾಯ ಗೊಳ್ಳುತ್ತದೆ.
ಆಯ್ಕೆ ಪ್ರಕ್ರಿಯೆ :-
- ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
- ಸ್ಕ್ರೀನಿಂಗ್ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು : CBHFL Recruitment In Kannada 2025
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
- ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
- ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ
- ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ pdf | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | http://cbhfl.in/ |

ಇತರೆ ಹುದ್ದೆಗಳ ಲಿಂಕುಗಳು :-
- ಕಾನ್ಸ್ಟೇಬಲ್ ಹುದ್ದೆ ನೇಮಕಾತಿ 12th ಪಾಸ್ 2025
- ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ನೇಮಕಾತಿ 2025
- ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025
- ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥಯಲ್ಲಿ ನೇಮಕಾತಿ 2025
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2025
- ಉದ್ಯೋಗಿನಿ ಯೋಜನೆ 2025 ಪ್ರತಿಯೊಬ್ಬ ಮಹಿಳೆಯರಿಗೂ ಸಿಗ್ತಾಇದೇ ಸರ್ಕಾರದಿಂದ ಸಾಲ !
- ಬೆಂಗಳೂರು ಬಸುಕಿ ಲಿಥಿಯಂ UPS ಬ್ಯಾಟರಿ ಸೇಲ್ಸ್ ಬಿಸಿನೆಸ್
- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025
- ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ 2025
- ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಮಂಡಳಿ ಹುದ್ದೆಗಳ ನೇಮಕಾತಿ 2025
- ಅರಿವು ಲೋನ್ ಸ್ಕೀಮ್ 2025 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ
- ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ 2025 ಸಂಪೂರ್ಣ ಮಾಹಿತಿ
- ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ 2025
- ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ 2025
- ರಾಷ್ಟ್ರೀಯ ರಾಜ್ಯಧಾನಿ ಪ್ರಾದೇಶಿಕ ಸಾರಿಗೆ ನಿಗಮ 2025