ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗ ಪ್ರಿಯರಿಗೆ ಭಾರತ ಕೇಂದ್ರೀಯ ತನಿಖಾ ದಳ (CBI) ಸಂಸ್ಥೆ ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.
CBI Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .
ಸಂಸ್ಥೆಯ ಹೆಸರು :–
- ಭಾರತ ಕೇಂದ್ರೀಯ ತನಿಖಾ ದಳ (CBI)
ಹುದ್ದೆಯ ಹೆಸರು :-
- ಹುದ್ದೆಯ ಹೆಸರು ನೋಡೋದಾದ್ರೆ ಕಾನೂನು ಇಂಟರ್ನ್ ಹುದ್ದೆ.
ಒಟ್ಟು ಹುದ್ದೆ:-CBI Recruitment In Kannada 2025
ಒಟ್ಟು 30 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ವಿದ್ಯಾರ್ಹತೆ :-
- ಅಭ್ಯರ್ಥಿಗಳು ಪದವಿ ಕೋರ್ಸ್ ಅಲ್ಲಿ ಕಾನೂನು ಅಭ್ಯರ್ಥಿಗಾಗಿರಬೇಕು.
- ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ದಾಖಲಾಗಿರಬೇಕು
- 5 ವರ್ಷಗಳ ಇಂಟಿಗ್ರೇಟೆಡ್ LLB ಕೋರ್ಸ್ ಅನ್ನ ಪೂರ್ಣಗೊಳಿಸಿರಬೇಕು.
- 03 ವರ್ಷಗಳ ಎಲ್ಎಲ್ಬಿ ಕೋರ್ಸ್ ಕಲಿಯುತ್ತಿರುವವರು ಆ ಒಂದು ಕೋರ್ಸ್ನ 4 ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಮುಗಿಸಿರಬೇಕು.
ವಯೋಮಿತಿ :-
- ವಯೋಮಿತಿ ನೋಡೋದಾದ್ರೆ ಭಾರತ ಕೇಂದ್ರೀಯ ತನಿಖಾ ದಳ ಪ್ರಾಧಿಕಾರದ ಪ್ರಕಾರ.
ಪ್ರಮುಖ ದಿನಾಂಕಗಳು :-
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 15 / 05 / 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 / 05 / 2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CBI Recruitment In Kannada 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
- ಭಾರತೀಯ ಸೇನಾ ನೇಮಕಾತಿ 2025
- ಕೊಪ್ಪಳ ಮತ್ತುದಾವಣಗೆರೆಯಲ್ಲಿಅತಿಥಿ ಶಿಕ್ಷಕ ಹುದ್ದೆಗೆ ನೇಮಕಾತಿ 2025
- ಸ್ಟೇಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ 212 ಹುದ್ದೆಗಳ ನೇಮಕಾತಿ
- UIDAI Recruitment In Kannada 2025
- ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2025
- SBI ಬೃಹತ್ ನೇಮಕಾತಿ 2025
- ಕಾನ್ಸ್ಟೇಬಲ್ ಹುದ್ದೆ ನೇಮಕಾತಿ 12th ಪಾಸ್ 2025
- ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ನೇಮಕಾತಿ 2025
- ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025
- ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥಯಲ್ಲಿ ನೇಮಕಾತಿ 2025
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2025