ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ

Central Bank Of India Recruitment 2025

ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ-submit ಮಾಡಬಹುದಾಗಿದೆ.

Central Bank Of India Recruitment 2025

Central Bank Of India Recruitment 2025

ಸಂಸ್ಥೆಯ ಹೆಸರು :

  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆ ಹೆಸರು :-

  • ಅಪ್ರೆಂಟಿಸ್ ಹುದ್ದೆಗಳು

ಒಟ್ಟು ಹುದ್ದೆಗಳು :-

  • ಒಟ್ಟು 4500 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವೇತನ :-

ಈ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರಬೇಕು.

ಅರ್ಜಿ ಶುಲ್ಕ :-

ಅಂಗವಿಕಲ ಅಭ್ಯರ್ಥಿಗಳಿಗೆ 400/- + Gst

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ 600/- + Gst

ಇತರೆ ಅಭ್ಯರ್ಥಿಗಳಿಗೆ 800/- +Gst

ನೇಮಕಾತಿಯ ವಿಧಾನ:-

ನೇರಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗತ್ತದೆ.

ವಯೋಮಿತಿ :-

  • ಈ ಹುದ್ದೆಗಳಿಗೆ ಕನಿಷ್ಠ20 ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ

ಪ್ರಮುಖ ದಿನಾಂಕಗಳು :-Central Bank Of India Recruitment 2025

  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ ನೋಡೋದಾದ್ರೆ 23/06/2025
Central Bank Of India Recruitment 2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-Central Bank Of India Recruitment 2025

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ
DHFWS Mysore Recruitment 2025

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *