ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕ್ತಿರೋರಿಗೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ ಈ ನೇಮಕಾತಿಯ ಕುರಿತು ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅದಿಕ್ರುತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ..
Central Govt Jobs Recruitment Punjab & Sind Bank
ಸಂಸ್ಥೆಯ ಹೆಸರು : Central Govt Jobs Recruitment Punjab & Sind Bank
- ಪಂಜಾಬ್ ಮತ್ತು ಸಿಂಧ್ ಬ್ಯಾಂಕ್
ಹುದ್ದೆ ಹೆಸರು :-
- MSME ಸಂಬಂಧ ವ್ಯವಸ್ಥಾಪಕರ
ಒಟ್ಟು ಹುದ್ದೆಗಳು :-
- ಒಟ್ಟು 30 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ವೇತನ :- Central Govt Jobs New Recruitment Punjab And Sind Bank
ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ
ವಿದ್ಯಾರ್ಹತೆ :-
- ಭಾರತ ಸರ್ಕಾರ / ಸರ್ಕಾರಿ ಸಂಸ್ಥೆಗಳು / AICTE ಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಯಾವುದೇ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ವಿದ್ಯಾರ್ಹತೆಯನ್ನು ಪೂರ್ಣ ಗೊಳಿಸದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
- ಇತರ ಅಭ್ಯರ್ಥಿಗಳಿಗೆ – ₹850+gst/-
- SC/ST/PWBD /ಮಹಿಳಾ ಮತ್ತು ಪೂರ್ವ ಸೈನಿಕ ಅಭ್ಯರ್ಥಿಗಳಿಗೆ 100+gst
ವಯೋಮಿತಿ :-
- ಕನಿಷ್ಠ ವಯಸ್ಸಿನ ಮಿತಿ: 25 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ: 33 ವರ್ಷಗಳು
ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭದ ದಿನಾಂಕ : 10/ 06/ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 / 06/ 2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-Central Govt Jobs Recruitment Punjab & Sind Bank
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ punjabandsindbank.co.inಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |

ಇತರೆ ಹುದ್ದೆಗಳ ಲಿಂಕುಗಳು :- Central Govt Jobs Recruitment Punjab & Sind Bank
- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025
- ತೆಂಗಿನ ಕಾಯಿ ಮಂಡಳಿ ನೇಮಕಾತಿ 2025
- ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಸಂಸ್ಥೆಯಲ್ಲಿ ನೇಮಕಾತಿ
- ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆಯಲ್ಲಿ493 ಹುದ್ದೆಗಳ ನೇಮಕಾತಿ 2025
- ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಕೊಪ್ಪಳ ನೇಮಕಾತಿ 2025
- ಜೂನಿಯರ್ ಸೆಕೆರೆಟರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ
- ISEC ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- ಇಂಡಿಯನ್ ಏರಿಫೋರ್ಸ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ 2025
- ಏರೊನಾಟಿಕ್ ಡೆವಲಪ್ಮೆಂಟ್ ಏಜೆನ್ಸಿ( ADA ) ನೇಮಕಾತಿ
- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ನೇಮಕಾತಿ 2025
- ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025