ಜೂನಿಯರ್ ಸೆಕೆರೆಟರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ | CIMAP Recruitment 2025 In kannada

CIMAP Recruitment 2025 In kannada

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ , ವೇತನ ಶ್ರೇಣಿ , ಅರ್ಜಿ ಸಲ್ಲಿಸುವ ವಿಧಾನ , ಹೀಗೆ ಹುದ್ದೆಗಳಿಗೆ ಸಂಬಂದಿಸಿದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

CIMAP Recruitment 2025 In kannada

ಕೇಂದ್ರ ಸರ್ಕಾರಿ ಹುದ್ದೆಗಳು ——————–ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರಿ ಹುದ್ದೆಗಳು ———————ಇಲ್ಲಿ ಕ್ಲಿಕ್ ಮಾಡಿ

ಖಾಸಗಿ ಹುದ್ದೆಗಳು ——————————ಇಲ್ಲಿ ಕ್ಲಿಕ್ ಮಾಡಿ

ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ . ನಮ್ಮನ್ನು ಇನ್ಸ್ಟಾಗ್ರಾಮ್ ಹಾಗು ಟೆಲಿಗ್ರಾಂ ಫಾಲೋ ಮಾಡುವ ಮೂಲಕ ಇನ್ನಷ್ಟು ಹೊಸ ಹೊಸ ಉದ್ಯೋಗ ಮಾಹಿತಿಯನ್ನು ಪಡೆಯಬಹುದು.

CIMAP Recruitment 2025 In kannada

ಸಂಸ್ಥೆಯ ಹೆಸರು :-

ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಸಿನಲ್ ಅಂಡ್ ಅರೋಮ್ಯಾಟಿಕ್ ಪ್ಲಾಂಟ್ಸ್

ಹುದ್ದೆಯ ಹೆಸರು :- CIMAP Recruitment 2025 In kannada

ಜೂನಿಯರ್ ಸೆಕೆರೆಟರಿ ಅಸಿಸ್ಟೆಂಟ್ ಹುದ್ದೆಗಳು

ಒಟ್ಟು ಹುದ್ದೆ :-

  • ಒಟ್ಟು 08 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

ವಿದ್ಯಾರ್ಹತೆ :-

  • ಅಧಿಕೃತ ವೆಬ್ ಸೈಟ್ ಅಲ್ಲಿ ತಿಳಿಯಬಹುದಾಗಿದೆ.

ವಯೋಮಿತಿ :-

ಈ ಹುದ್ದೆಗಳಿಗೆ ಗರಿಷ್ಠ28 ವರ್ಷ ವಯೋಮಿತಿ ನಿಗದಿಪಡಿಸಲಾಗಿ.

ಪ್ರಮುಖ ದಿನಾಂಕಗಳು :- CIMP Recruitment 2025 In Kannada

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-31/05/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಸಂಬಂದಿಸಿದ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .

ಆಯ್ಕೆ ಪ್ರಕ್ರಿಯೆ :-

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆಯನ್ನು ಸಂಸ್ಥೆಯ ಮಾನದಂಡದಂತೆ ನಡೆಸಲಾಗುತ್ತದೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಳ್ಳಬಹುದು ಅಧಿಸೂಚನೆಯ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು : CIMAP Recruitment 2025 In kannada

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನ ಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CIMP Recruitment 2025 In Kannada

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣಇಲ್ಲಿ ಕ್ಲಿಕ್ ಮಾಡಿ

BUSINESS IDEAS IN KANNADA – CLICK HERE

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *