ಭಾರತದಾದ್ಯಂತ ಬೃಹತ್ ಕಾನ್ಸ್ಟೆಬಲ್ ಹುದ್ದೆಗೆ ನೇಮಕಾತಿ 2025 | CISF Recruitment In Kannada 2025

ಭಾರತದಾದ್ಯಂತ ಬೃಹತ್ ಕಾನ್ಸ್ಟೆಬಲ್ ಹುದ್ದೆಗೆ ನೇಮಕಾತಿ 2025 | CISF Recruitment In Kannada 2025

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ , ವೇತನ ಶ್ರೇಣಿ , ಅರ್ಜಿ ಸಲ್ಲಿಸುವ ವಿಧಾನ , ಹೀಗೆ ಹುದ್ದೆಗಳಿಗೆ ಸಂಬಂದಿಸಿದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

CISF Recruitment In Kannada 2025

CISF Recruitment In Kannada 2025

ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ . ನಮ್ಮನ್ನು ಇನ್ಸ್ಟಾಗ್ರಾಮ್ ಹಾಗು ಟೆಲಿಗ್ರಾಂ ಫಾಲೋ ಮಾಡುವ ಮೂಲಕ ಇನ್ನಷ್ಟು ಹೊಸ ಹೊಸ ಉದ್ಯೋಗ ಮಾಹಿತಿಯನ್ನು ಪಡೆಯಬಹುದು.ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

ಸಂಸ್ಥೆಯ ಹೆಸರು :

  • ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)

ಹುದ್ದೆಯ ಹೆಸರು :-

  • ಕೇಂದ್ರೀಯ ಭದ್ರತಾ ಕೈಗಾರಿಕಾ ಪಡೆ ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಕಳೆಯಲಾಗಿದೆ.

ಒಟ್ಟು ಹುದ್ದೆ :-

  • ಒಟ್ಟು 403 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿ ಇಂದ 12ನೇ ತರಗತಿ ಪಾಸಾಗಿರಬೇಕು ಹಾಗು ಕ್ರೀಡಾ ಪ್ರಮಾಣ ಪತ್ರ

ಹುದ್ದೆಯ ಸ್ಥಳ :- CISF Recruitment In Kannada 2025

  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.

ವಯೋಮಿತಿ :-

  • ಕನಿಷ್ಠ 18 ಹಾಗು ಗರಿಷ್ಠ 23 ವರ್ಷ ವಯೋಮಿತಿ ಹೊಂದಿರಬೇಕು .

ಅರ್ಜಿ ಶುಲ್ಕ :-

  • ಅರ್ಜಿ ಶುಲ್ಕ ನೋಡೋದಾದ್ರೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ : –

  • ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನೀಡಲಾಗುತ್ತದೆ.
  • ಸುಮಾರು ಪ್ರತಿ ತಿಂಗಳಿಗೆ ರೂ 27,000/- ರಿಂದ 81,000 /-ವರೆಗೆ ವೇತನ ಪಡೆಯಬಹುದಾಗಿದೆ.

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಪ್ರಾಂಭದ ದಿನಾಂಕ : 18 / 05 / 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 / 06 / 2025 ಮುಕ್ತಾಯ ಗೊಳ್ಳುತ್ತದೆ.

ಆಯ್ಕೆ ಪ್ರಕ್ರಿಯೆ :- CISF Recruitment In Kannada 2025

  • ಮೊದಲು ಲಿಖಿತ ಪರೀಕ್ಷೆ ಮಾಡಲಾಗುತ್ತದೆ
  • ದೈಹಿಕ ಪರೀಕ್ಷೆ
  • ಟ್ರಯಲ್ ಟೆಸ್ಟ್
  • ನಂತರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ
  • ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು : CISF Recruitment In Kannada 2025

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ pdf ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *