ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025। CPRI Recruitment In Kannada 2025

ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025। CPRI Recruitment In Kannada 2025

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ CPRI ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

CPRI Recruitment In Kannada

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

CPRI Recruitment In Kannada

ಸಂಸ್ಥೆಯ ಹೆಸರು :

  • ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ

ಹುದ್ದೆಯ ಹೆಸರು :-

  • ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ ಯಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಹುದ್ದೆಯ ವಿವರ :-

  • ಸಹಾಯಕ ಗ್ರಂಥಪಾಲಕ
  • ಸಹಾಯಕ ಗ್ರೇಡ್ 2
  • ಜೂನಿಯರ್ ಹಿಂದಿ ಅನುವಾದಕ
  • ತಂತ್ರಜ್ಞಾನ ಗ್ರಾ 1
  • ಇಂಜಿನಿಯರ್ ಸಹಾಯಕ
  • ವೈಜ್ಞಾನಿಕ ಸಹಾಯಕ

ಒಟ್ಟು ಹುದ್ದೆ :-

  • ಒಟ್ಟು 44 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ ITI , ಪದವೀಧರರು BA , BLINC, BSC, MSE, ಸ್ನಾತಕೋತರ ಪದವಿ , MLISC, ಸ್ನಾತಕೋತರ (MLISC) ಪೂರ್ಣಗೊಳಿಸಿರಬೇಕು.

ಹುದ್ದೆಯ ಸ್ಥಳ :-

  • ಹುದ್ದೆಗಳಿಗೆ ಆಯ್ಕೆಯಾದ ಭಾರತದ ವಿವಿಧ ಕಡೆ ಹಾಗು ಕರ್ನಾಟಕದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.

ವಯೋಮಿತಿ :-

  • ಸಹಾಯಕ ಗ್ರಂಥಪಾಲಕ : ಗರಿಷ್ಠ 30 ವರ್ಷ ವಯೋಮಿತಿ
  • ಸಹಾಯಕ ಗ್ರೇಡ್ 2 : ಗರಿಷ್ಠ 30 ವರ್ಷ ವಯೋಮಿತಿ
  • ಜೂನಿಯರ್ ಹಿಂದಿ ಅನುವಾದಕ : ಗರಿಷ್ಠ 30 ವರ್ಷ ವಯೋಮಿತಿ
  • ತಂತ್ರಜ್ಞಾನ ಗ್ರಾ 1 : ಗರಿಷ್ಠ 28 ವರ್ಷ ವಯೋಮಿತಿ
  • ಇಂಜಿನಿಯರ್ ಸಹಾಯಕ : ಗರಿಷ್ಠ 35 ವರ್ಷ ವಯೋಮಿತಿ
  • ವೈಜ್ಞಾನಿಕ ಸಹಾಯಕ : ಗರಿಷ್ಠ 35 ವರ್ಷ ವಯೋಮಿತಿ
CPRI Recruitment In Kannada

ಅರ್ಜಿ ಶುಲ್ಕ :-

  • ನಿಯಮಗಳ ಪ್ರಕಾರ ಅರ್ಜಿ ಶುಲ್ಕ ಅನ್ವಯ ಇದ್ದಲ್ಲಿ ಅರ್ಜಿ ಶುಲ್ಕ ಪಾವತಿ ಮಾಡಿ.
  • ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ

ವೇತನ : –

  • ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಕೊನೆಯ : 25 / 05 / 2025 ಮುಕ್ತಾಯ ಗೊಳ್ಳುತ್ತದೆ.

ಆಯ್ಕೆ ಪ್ರಕ್ರಿಯೆ :-

  • ಅರ್ಜಿಗಳನ್ನ ಮತ್ತು ದಾಖಲೆಗಳನ್ನ ಪರಿಶೀಲಿಸಲಾಗುತ್ತದೆ.
  • ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ.
  • ನಂತರ ಸಂದರ್ಶನ ಮಾಡಿ ಹುದ್ದೆಗೆ ನೇಮಕ ಮಾಡಿಕೊಳ್ಳ ಲಾಗುತ್ತದೆ .

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅಭ್ಯರ್ಥಿಗಳು ಆನ್ಲೈನ್ ಅಲ್ಲಿ ತಮ್ಮ ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಅಪ್ಲೋಡ್ ಮಾಡಬೇಕಾಗುತ್ತದೆ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CPRI Recruitment In Kannada

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮುನೆ ಇಲ್ಲಿ ಕ್ಲಿಕ್ ಮಾಡಿ
CPRI Recruitment In Kannada

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *