ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ರಾಷ್ಟ್ರಿಯ ಬಾಹ್ಯಾಕಾಶ ಪ್ರಯೋಗಾಲಯ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ-submit ಮಾಡಬಹುದಾಗಿದೆ.
ಸಂಸ್ಥೆಯ ಹೆಸರು :–
- ರಾಷ್ಟ್ರಿಯ ಬಾಹ್ಯಾಕಾಶ ಪ್ರಯೋಗಾಲಯ ಸಂಸ್ಥೆ

ಹುದ್ದೆ ಹೆಸರು :-
ಸ್ನೇಹಿತರೆ ಹುದ್ದೆಗಳ ಬಗ್ಗೆ ವಿವರ ನೋಡೊದರೆ
- CSIR NAL ತಂತ್ರಜ್ಞಾನ ಹುದ್ದೆಗಳು
ಒಟ್ಟು ಹುದ್ದೆಗಳು :-CSIR NAL Recruitment In Kannada 2025
- ಒಟ್ಟು 86 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ
ವೇತನ :-
ಹುದ್ದೆಗಳಿಗೆ ಅನುಗುಣವಾಗಿ 38,500/- ವೇತನ ಕೊಡಲಾಗುತ್ತದೆ.
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ
SSLC ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದುಕೊಂಡಿರಬೇಕು
ITI ವಿಭಾಗದಲ್ಲಿ ಪ್ರಮಾಣಪತ್ರ ಪಡೆದುಕೊಂಡಿರಬೇಕು
ಕೆಲವೊಂದು ವಿಭಾಗಗಳಲ್ಲಿ ಕನಿಷ್ಠ ಒಂದು ಅಥವಾ ಎರಡು ವರ್ಷಗಳ ಅನುಭವ ಹೊಂದಿರಬೇಕು
ಅರ್ಜಿ ಶುಲ್ಕ :-
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 500/- ರೂ ಅನ್ನು ನಿಗದಿಪಡಿಸಲಾಗಿದೆ.
ಶುಲ್ಕ ವಿನಾಯಿತಿ :-
SC / ST / PWBD, ಮಹಿಳೆಯರು ಮತ್ತು ಮಜಿಸೈನಿಕರಿಗೆ ಯಾವುದೇ ಶುಲ್ಕ ವಿರುವುದಿಲ್ಲ
ವಯೋಮಿತಿ :-
- ಹುದ್ದೆಗಳಿಗೆ ಸಂಬಂಧಿಸಿದಂತೆ ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
ಪ್ರಮುಖ ದಿನಾಂಕಗಳು :- CSIR NAL Recruitment In Kannada 2025
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ ನೋಡೋದಾದ್ರೆ-10/07/2025
ಸಮಯ :-
ದಿನಾಂಕ 10/07/2025 ರಂದು ಸಂಜೆ 5 ಗಂಟೆ ಒಳಗೆ ಅರ್ಜಿಯನ್ನು ಸಲ್ಲಿಸಿ
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :–
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ cdac.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CSIR NAL Recruitment In Kannada 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆಯಲ್ಲಿ ನೇಮಕಾತಿ
- ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ!
- ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಹೊಸ ಉದ್ಯೋಗ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025