ಆರೋಗ್ಯ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗೆ ಮಂಜೂರಾತಿ…

Department of Health and Family Welfare

ಅರೋಗ್ಯ ಇಲಾಖೆಯ ಆದೇಶ

ರಾಜ್ಯದ 26 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಅಗತ್ಯವಿರುವ ವಿವಿಧ ಹುದ್ದೆಗಳ ಮಂಜೂರಾತಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಹುದ್ದೆಗಳ ವಿವರ

  • 161 ವಿವಿಧ ವೃಂದದ
  • 104 ಶುಕ್ರೂಷಕರು
  • 167 ಡಿ ಗ್ರೂಪ್

ಸಿಬ್ಬಂದಿ ನೇಮಕಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಈ ಸಂಬಂಧ ಕೆಲವು ಷರತ್ತುಗಳನ್ನು ವಿಧಿಸಿದ್ದು, ಶುಶೂಷಕರ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಈಗಾಗಲೇ ಆರೋಗ್ಯ ಇಲಾಖೆಯಡಿ ಹೆಚ್ಚುವರಿಯಾಗಿ ಮಂಜೂರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಮರು ಹೊಂದಾಣಿಕೆ ಮಾಡಿಕೊಳ್ಳಬೇಕು.

ವೈದ್ಯರು, ಶುಶೂಷಕರ ಹುದ್ದೆಗಳನ್ನು ನಿಯೋಜನೆ ಅಥವಾ ಗುತ್ತಿಗೆ ಆಧಾರದ ಮೇಲೆ ಪಡೆಯಬೇಕು. ಲಿಪಿಕ ಹಾಗೂ ಸಹಾಯಕ ಸಿಬ್ಬಂದಿ ನಿಯೋಜನೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದೆ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *